പേജിന്റെ വിലാസം പകർത്തുക ട്വിറ്ററിൽ പങ്കിടുക വാട്ട്സ്ആപ്പിൽ പങ്കിടുക ഫേസ്ബുക്കിൽ പങ്കിടുക
ഗൂഗിൾ പ്ലേയിൽ കയറുക
പര്യായപദങ്ങളും വിപരീതപദങ്ങളും ഉള്ള ಕನ್ನಡ എന്ന നിഘണ്ടുവിൽ നിന്നുള്ള ತಿರುಗು എന്ന വാക്കിന്റെ അർത്ഥവും ഉദാഹരണവും.

ತಿರುಗು   ಗುಣವಾಚಕ

അർത്ഥം : ಸುತ್ತುತ್ತಿರುವ ಅಥವಾ ತಿರುಗುತ್ತಿರುವಂತಹ

ഉദാഹരണം : ಸುತ್ತುತ್ತಿರುವ ಸೂರ್ಯನಿಂದ ಹೊರೆಬರುತ್ತಿರುವ ಪ್ರಕಾಶವು ನಾಲ್ಕು ದಿಕ್ಕುಗಳಲ್ಲಿಯೂ ಹರಡುತ್ತಿದೆ.

പര്യായപദങ്ങൾ : ತಿರುಗುತ್ತಿರುವ, ತಿರುಗುತ್ತಿರುವಂತ, ತಿರುಗುತ್ತಿರುವಂತಹ, ಸುತ್ತುತ್ತಿರುವ, ಸುತ್ತುತ್ತಿರುವಂತ, ಸುತ್ತುತ್ತಿರುವಂತಹ


മറ്റ് ഭാഷകളിലേക്കുള്ള വിവർത്തനം :

घूमता या चक्कर काटता हुआ।

सूर्य के चारो ओर आघूर्णित ग्रहों की गतियाँ भिन्न-भिन्न है।
आघूर्ण, आघूर्णित, घूमता हुआ

ತಿರುಗು   ಕ್ರಿಯಾಪದ

അർത്ഥം : ಬಹಳಷ್ಟು ಓಡಾಡಿಸುವ ಪ್ರಕ್ರಿಯೆ

ഉദാഹരണം : ಬ್ಯಾಂಕಿನವರು ಸಾಲ ನೀಡಲು ಬಾಬುನನ್ನು ತುಂಬಾ ಸರತಿ ಓಡಾಡಿಸಿದರು.

പര്യായപദങ്ങൾ : ಅಲೆಡಾಡಿಸು, ಅಲೆಸು, ಓಡಾಡಿಸು, ಓಡು, ತಿರುಗಾಡಿಸು, ಸುತ್ತಾಡು, ಸುತ್ತಿಸು


മറ്റ് ഭാഷകളിലേക്കുള്ള വിവർത്തനം :

चारों ओर फिराना।

बैंक के बाबू ने ऋण पास करने के लिए बहुत घुमाया।
घुमाना, चक्कर लगवाना

അർത്ഥം : ದಿಕ್ಕನ್ನು ಬದಲಾಯಿಸುವುದು

ഉദാഹരണം : ಈ ಮನೆಯಿಂದ ವಿದ್ಯಾಲಯಕ್ಕೆ ಹೋಗುವುದಕ್ಕೆ ಹೊರಟ ಆದರೆ ಜಲಾಶಯದ ಕಡೆಗೆ ತಿರುಗಿದನು.

പര്യായപദങ്ങൾ : ಹಿಂತಿರುಗು, ಹೊರಳು


മറ്റ് ഭാഷകളിലേക്കുള്ള വിവർത്തനം :

दिशा परिवर्तित करना।

वह घर से विद्यालय जाने के लिए निकला लेकिन तालाब की ओर मुड़ गया।
घूमना, मुड़ना

Change orientation or direction, also in the abstract sense.

Turn towards me.
The mugger turned and fled before I could see his face.
She turned from herself and learned to listen to others' needs.
turn

അർത്ഥം : ಯಾವುದೋ ಒಂದು ಪ್ರಯತ್ನ ಮಾಡುವಾಗ ಇಲ್ಲಿ-ಅಲ್ಲಿ ಸುತ್ತಾಡುವ ಪ್ರಕ್ರಿಯೆ

ഉദാഹരണം : ಈ ಕೆಲಸವನ್ನು ಪಡೆಯಲು ನಾನು ತುಂಬಾ ಓಡಾಡಿದ್ದೇನೆ.

പര്യായപദങ്ങൾ : ಅಡ್ಡಾಡು, ಅಲೆ, ಅಲೆದಾಡು, ಓಡಾಡು, ತುರುಗಾಡು


മറ്റ് ഭാഷകളിലേക്കുള്ള വിവർത്തനം :

किसी प्रयत्न में इधर-उधर फिरना।

इस नौकरी को पाने के लिए मैं बहुत दौड़ा।
दौड़ना, दौड़ना-भागना, धाना

അർത്ഥം : ವ್ಯರ್ಥವಾಗಿ ಅಲ್ಲಿ-ಇಲ್ಲಿ ಸುತ್ತಾಡುವ ಅಥವಾ ನಡೆದಾಡುವ ಪ್ರಕ್ರಿಯೆ

ഉദാഹരണം : ಕೋಪಗೊಂಡ ಅವನು ಗಲ್ಲಿ, ನಗರ ತಿರುಗುತ್ತಿದ್ದ.

പര്യായപദങ്ങൾ : ಅಲಿ, ಅಲೆ, ಸುತ್ತಾಡು


മറ്റ് ഭാഷകളിലേക്കുള്ള വിവർത്തനം :

व्यर्थ इधर-उधर घूमते फिरना या चलना।

क्रोधवश वे गली, नगर गाहते रहे।
गाहना, भटकना

അർത്ഥം : ಯಾವುದೋ ಒಂದು ಕೇಂದ್ರದಲ್ಲಿ ಸ್ಥಿರವಾಗಿ ನೆಲೆಸಿರುವ ವಸ್ತುವು ವೃತ್ತಾ ಕಾರದಲ್ಲಿ ತಿರುಗುವ ಪ್ರಕ್ರಿಯೆ

ഉദാഹരണം : ಬೀಸೋಕಲ್ಲು, ಗಡಿಯಾರದ ಮುಳ್ಳು, ರಥದ ಚಕ್ರ ಇತ್ಯಾದಿ ತಿರುಗುವುದು.

പര്യായപദങ്ങൾ : ಸುತ್ತು


മറ്റ് ഭാഷകളിലേക്കുള്ള വിവർത്തനം :

किसी केंद्र पर स्थित वस्तु का गोल चक्कर लगाना।

चक्की के पाट, घड़ी की सुई, रथ के पहिए आदि घूमते हैं।
घूमना

Turn on or around an axis or a center.

The Earth revolves around the Sun.
The lamb roast rotates on a spit over the fire.
go around, revolve, rotate

അർത്ഥം : ಉನ್ನಮತ್ತನಾದ ಅಥವಾ ಅಮರೇರಿದ ಅಥವಾ ತನ್ನಲ್ಲಿ ತಾನು ಇಲ್ಲದೆ ಇರುವುದು

ഉദാഹരണം : ಮಾನಸಿಕ ವ್ಯಥೆಯ ಕಾರಣದಿಂದ ಅವನ ತಲೆ ತಿರುಗಿದೆ.

പര്യായപദങ്ങൾ : ಕೆಡು


മറ്റ് ഭാഷകളിലേക്കുള്ള വിവർത്തനം :

उन्मत्त या मतवाला होना या अपने आप में न रहना।

सदमें के कारण उसका सिर फिर गया है।
घूमना, फिरना

അർത്ഥം : ಒಂದು ಸ್ಥಾನದಿಂದ ಇನ್ನೊಂದು ಸ್ಥಾನಕ್ಕೆ ಹೋಗುವುದು ಮತ್ತು ತಿರುಗಿ ಮತ್ತೆ ಅದೇ ಸ್ಥಾನ್ಕಕೆ ವಾಪಸ್ಸು ಬರುವುದು

ഉദാഹരണം : ನಾನು ಅವನ ಮನೆಯ ಹತ್ತಿರ ಹೋಗಿ ಸುತ್ತಾಡಿದೆ ಆದರು ಅವನ ಸುಳಿವು ಸಿಗಲಿಲ್ಲ.

പര്യായപദങ്ങൾ : ಪ್ರದಕ್ಷಿಣೆ ಹಾಕು, ಸುತ್ತು, ಸುಳಿದಾಡು


മറ്റ് ഭാഷകളിലേക്കുള്ള വിവർത്തനം :

एक स्थान से दूसरे स्थान पर जाना और फिर वहाँ से लौट कर आना।

मैं उनके घर कई चक्कर लगा आया पर वे मिले नहीं।
चक्कर काटना, चक्कर मारना, चक्कर लगाना