അർത്ഥം : ಯಾವುದರ ದಪ್ಪ ಅಥವಾ ವ್ಯಾಸ ಕಡಿಮೆಯಿದೆಯೋ
ഉദാഹരണം :
ಈ ಬಟ್ಟೆ ತುಂಬಾ ತೆಳುವಾಗಿದೆ.
പര്യായപദങ്ങൾ : ತಿಳುವಾದ, ತಿಳುವಾದಂತಹ, ತೆಳುವಾದ, ತೆಳುವಾದಂತ, ತೆಳುವಾದಂತಹ
മറ്റ് ഭാഷകളിലേക്കുള്ള വിവർത്തനം :
അർത്ഥം : ಯಾವುದು ಚಿಂದೆ, ನೋವು, ದುಃಖ ಮೊದಲಾದವುಗಳಿಂದ ಮುಕ್ತವಾಗಿದೆಯೋ
ഉദാഹരണം :
ನನ್ನ ಮನಸ್ಸಿನಲ್ಲಿರುವ ಮಾತುಗಳನ್ನು ಹೇಳಿದ ನಂತರ ಮನಸ್ಸು ಹಗುರವಾಯಿತು.
പര്യായപദങ്ങൾ : ತಿಳುವಾದ, ತಿಳುವಾದಂತಹ, ಹಗುರವಾದ, ಹಗುರವಾದಂತ, ಹಗುರವಾದಂತಹ
മറ്റ് ഭാഷകളിലേക്കുള്ള വിവർത്തനം :