അംഗമാകുക
പേജ് വിലാസം ക്ലിപ്ബോർഡിലേക്ക് പകർത്തുക.
അർത്ഥം : ಚುಚ್ಚುವ ಕ್ರಿಯೆ ಅಥವಾ ಭಾವನೆ
ഉദാഹരണം : ಮುಳ್ಳು ಮೊದಲಾದವುಗಳಿಂದ ಕಾಲನ್ನು ರಕ್ಷಿಸಿಕೊಳ್ಳಲು ಚಪ್ಪಲಿಯನ್ನು ಧರಿಸುವರು
പര്യായപദങ്ങൾ : ಇರಿ, ಎಟ್ಟು, ಚುಚ್ಚು, ನಾಟು
മറ്റ് ഭാഷകളിലേക്കുള്ള വിവർത്തനം :हिन्दी English
चुभने की क्रिया या भाव।
The act of puncturing with a small point.
അർത്ഥം : ಯಾವುದಾದರು ಚೂಪಾದ ವಸ್ತು ಮೊದಲಾದವುಗಳನ್ನು ಮೃದುವಾದ ಭಾಗದ ಮೇಲೆ ಚುಚ್ಚುವ ಪ್ರಕ್ರಿಯೆ
ഉദാഹരണം : ಅವನು ನನ್ನ ಕೈಗೆ ಸೂಚಿಯನ್ನು ಚುಚ್ಚಿದನು.
പര്യായപദങ്ങൾ : ಇರಿ, ಚುಚ್ಚು
कोई भी नुकीली या कड़ी वस्तु को किसी स्तर में घुसाना।
Make a small hole into, as with a needle or a thorn.
അർത്ഥം : ಕೈ ಮತ್ತು ಇನ್ನಿತರ ಸಣ್ಣ ಉಪಕರಣಗಳ ಸಹಾಯದಿಂದ ಯಾವುದೇ ಇನ್ನೊಂದು ವಸ್ತು ಇಲ್ಲವೇ ವ್ಯಕ್ತಿಯ ಮೇಲೆ ಬಲಪ್ರಯೋಗ ಮಾಡುವ (ಪ್ರ)ಕ್ರಿಯೆ
ഉദാഹരണം : ರಾಮು ತನ್ನ ತಮ್ಮನನ್ನು ಬೆರಳಿನಿಂದ ತಿವಿಯುತ್ತಾ ಇದ್ದಾನೆ.
പര്യായപദങ്ങൾ : ಅಗಿ, ಅಗೆ, ಎಟ್ಟು, ಎಬ್ಬು, ಒತ್ತು, ಗೋರು, ಚುಚ್ಚು, ತೋಡು, ಬಗೆ, ಮೀಟು
മറ്റ് ഭാഷകളിലേക്കുള്ള വിവർത്തനം :हिन्दी
अंगुली, छड़ी आदि से दबाना।
ഇൻസ്റ്റാൾ ചെയ്യുക