അർത്ഥം : ಯಾವುದಾದರು ವ್ಯವಹಾರ ಅಥವಾ ಮೊಕದ್ದಮೆಯಲ್ಲಿ ದೋಷಿ ಅಥವಾ ನಿದ್ರೋಷಿ ಅಥವಾ ಅಧಿಕಾರಿ ಮತ್ತು ಅನಧಿಕಾರಿಅಧಿಕಾರಿಯಲ್ಲದವ ಮೊದಲಾದವರುಗಳ ವಿಚಾರಣಪೂರ್ವಕ ನಿರ್ಧಾರ
ഉദാഹരണം :
ಆಧುನಿಕ ಯುಗದಲ್ಲಿ ನ್ಯಾಯವನ್ನು ಮಾರಾಟಮಾಡಲಾಗುತ್ತಿದೆ.ಅವರಿಗೆ ನ್ಯಾಯಾಲಯದ ನ್ಯಾಯ ನಿರ್ಣಯದ ಮೇಲೆ ವಿಶ್ವಾಸವಿಲ್ಲ.
പര്യായപദങ്ങൾ : ಕಾನೂನು, ತೀರ್ಮಾನ, ನಿರ್ಣಯ, ನೀತಿ, ನ್ಯಾಯ, ಯೋಗ್ಯತೆ, ಷಡ್ದರ್ಶನಗಳು
മറ്റ് ഭാഷകളിലേക്കുള്ള വിവർത്തനം :
അർത്ഥം : ವಾದ, ಪ್ರತಿವಾದ ತರ್ಕವನ್ನು ಕೇಳಿಸಿಕೊಂಡು ಅದು ಸರಿಯೆ ಇಲ್ಲವೆ ಇದರ ಸಂಬಂಧವಾಗಿ ನ್ಯಾಯಾಲಯ ಮೂಖೇನ ಮೊಕ್ಕದ್ದಮೆ ನಡೆಸುವ ಕ್ರಿಯೆ
ഉദാഹരണം :
ಹಲವಾರು ದಿನಗಳಿಂದ ನಡೆಯುತ್ತಿರುವ ಮೊಕ್ಕದಮೆಯ ತೀರ್ಪು ನಾಳೆ ಹೊರಬೀಳಲಿದೆ.
പര്യായപദങ്ങൾ : ತೀರ್ಮಾನ, ನಿರ್ಣಯ
മറ്റ് ഭാഷകളിലേക്കുള്ള വിവർത്തനം :
(law) the determination by a court of competent jurisdiction on matters submitted to it.
judgement, judgment, judicial decision