അർത്ഥം : ಓಲಾಡುವ ಕ್ರಿಯೆ ಅಥವಾ ಭಾವನೆ
ഉദാഹരണം :
ರಸ್ತೆಯ ಅಂಚಿನಲ್ಲಿ ಕುಡಿದು ಓಲಾಡುತ್ತಿದ್ದ ಕುಡುಕನನ್ನು ಕಂಡೆ
മറ്റ് ഭാഷകളിലേക്കുള്ള വിവർത്തനം :
അർത്ഥം : ಗಾಡಿ ಮೊದಲಾದವುಗಳನ್ನು ಓಡಿಸುವ ವಸ್ತುಗಳ ಅಲ್ಲಾಡುವಿಕೆಯಿಂದ ಉಂಟಾಗುವ ಪೆಟ್ಟು ಅಥವಾ ಆಘಾತ
ഉദാഹരണം :
ಗಾಡಿ ಅಲ್ಲಾಡಿದಾಗ ಅವನು ಸೀನಿಂದ ಕೆಳಕ್ಕೆ ಬಿದ್ದನು.
പര്യായപദങ്ങൾ : ಅಲ್ಲಾಡು
മറ്റ് ഭാഷകളിലേക്കുള്ള വിവർത്തനം :
അർത്ഥം : ತಮ್ಮ ಜಾಗದಿಂದ ಅಲ್ಲಿ ಇಲ್ಲಿ ಹಾರುವ ಪ್ರಕ್ರಿಯೆ
ഉദാഹരണം :
ಗಾಳಿಗೆ ಎಲೆಗಳು ಅಳ್ಳಾಡುತ್ತಿದೆ.
പര്യായപദങ്ങൾ : ಅಳ್ಳಾಡು, ತೂಗಾಡು, ನೇತಾಡು, ಹಾರಾಡು
മറ്റ് ഭാഷകളിലേക്കുള്ള വിവർത്തനം :
अपने स्थान पर कुछ इधर-उधर होना।
हवा में पत्ते हिल रहे हैं।