അംഗമാകുക
പേജ് വിലാസം ക്ലിപ്ബോർഡിലേക്ക് പകർത്തുക.
അർത്ഥം : ಬಿಚ್ಚುವ ಕೆಲಸವನ್ನು ಬೇರೆಯವರಿಂದ ಮಾಡಿಸುವ ಪ್ರಕ್ರಿಯೆ
ഉദാഹരണം : ಹಣ ನೀಡದ ಕಾರಣ ಸಿಪಾಯಿಯು ಅವನ ಗಡಿಯಾರ ಬಿಚ್ಚಿಸಿದ
പര്യായപദങ്ങൾ : ಬಿಚ್ಚುಸು
മറ്റ് ഭാഷകളിലേക്കുള്ള വിവർത്തനം :हिन्दी
उतारने का काम किसी अन्य से कराना।
അർത്ഥം : ಇನ್ನೊಬ್ಬರಿಂದ ಏನನ್ನಾದರು ತೆಗೆದು ಹಾಕುವ ಹಾಗೆ ಮಾಡುವ ಪ್ರಕ್ರಿಯೆ
ഉദാഹരണം : ಮೈಸೂರು ಮಹಾನಗರ ಪಾಲಿಕೆಯವರು ಕಸವನ್ನು ತೆಗೆಸಿದರು.
പര്യായപദങ്ങൾ : ತೆಗಿಸು
किसी ओर को या आगे की ओर बढ़ाना।
അർത്ഥം : ತೆಗೆಯುವ ಕೆಲಸವನ್ನು ಇನ್ನೊಬ್ಬರಿಂದ ಮಾಡಿಸುವ ಪ್ರಕ್ರಿಯೆ
ഉദാഹരണം : ತುಂಬಾ ಕಷ್ಟಪಟ್ಟು ನಾನು ಅವರಿಂದ ಬಾಗಿಲು ತೆರೆಸಿದೆ.
പര്യായപദങ്ങൾ : ತೆರೆ, ತೆರೆಸು
खोलने का काम दूसरे से कराना।
ഇൻസ്റ്റാൾ ചെയ്യുക