അർത്ഥം : ಮಾತುಗಳನ್ನು ಆಡದೆ ನಿಶಬ್ದವಾಗಿರುವಿಕೆ
ഉദാഹരണം :
ಪ್ರಾರ್ಥನೆ ಸಮಯದಲ್ಲಿ ಚರ್ಚಿನಲ್ಲಿ ಮೌನ ಆವರಿಸಿತು.ಶಾಲೆಗಳಲ್ಲಿ ಶಿಕ್ಷಕರು ಪಾಠ ಮಾಡುವಾಗ ವಿದ್ಯಾರ್ಥಿಗಳು ತೆಪ್ಪಗಿದ್ದು ಪಾಠ ಕೇಳಿಸಿಕೊಳ್ಳುವುದು ಉತ್ತಮ.
പര്യായപദങ്ങൾ : ನಿಶ್ಯಬ್ದತೆ, ಮೌನ, ಸುಮ್ಮನಾಗುವಿಕೆ
മറ്റ് ഭാഷകളിലേക്കുള്ള വിവർത്തനം :
The state of being silent (as when no one is speaking).
There was a shocked silence.