അർത്ഥം : ಮುಚ್ಚಿಲ್ಲದಂತಹ ಅಥವಾ ಮುಚ್ಚಿರದಂತಹ
ഉദാഹരണം :
ನಾಯಿ ತೆರೆದಿರುವ ಬಾಗಿಲಿನಿಂದ ಒಳಗೆ ಬಂದಿತು.
പര്യായപദങ്ങൾ : ತೆಗೆದ, ತೆಗೆದಿರುವ, ತೆಗೆದಿರುವಂತ, ತೆಗೆದಿರುವಂತಹ, ತೆರೆದ
മറ്റ് ഭാഷകളിലേക്കുള്ള വിവർത്തനം :
അർത്ഥം : ಯಾವುದೇ ಪ್ರಕಾರದ ಅಡ್ಡಿ, ಪ್ರತಿಬಂಧ ಅಥವಾ ನಿಷೇಧವಿಲ್ಲದಂತಹ
ഉദാഹരണം :
ತೆರೆದ ಗಾಳಿಯಲ್ಲಿ ತಿರುಗಾಡುವುದು ಆರೋಗ್ಯಕ್ಕೆ ಒಳ್ಳೆಯದು.
പര്യായപദങ്ങൾ : ತೆರೆದ, ತೆರೆದಂತ, ಬಂಧನ ರಹಿತವಾದ, ಬಂಧನ ರಹಿತವಾದಂತ, ಬಂಧನ ರಹಿತವಾದಂತಹ
മറ്റ് ഭാഷകളിലേക്കുള്ള വിവർത്തനം :