അർത്ഥം : ಯಾವುದರ ದಪ್ಪ ಅಥವಾ ವ್ಯಾಸ ಕಡಿಮೆಯಿದೆಯೋ
ഉദാഹരണം :
ಈ ಬಟ್ಟೆ ತುಂಬಾ ತೆಳುವಾಗಿದೆ.
പര്യായപദങ്ങൾ : ತಿಳುವಾದ, ತಿಳುವಾದಂತ, ತಿಳುವಾದಂತಹ, ತೆಳುವಾದ, ತೆಳುವಾದಂತಹ
മറ്റ് ഭാഷകളിലേക്കുള്ള വിവർത്തനം :
അർത്ഥം : ಬಹಳ ತೆಳ್ಳನೆಯ (ಬಟ್ಟೆ)
ഉദാഹരണം :
ಸೋಹನ್ ತೆಳುವಾದ ಕುರ್ತವನ್ನು ಧರಿಸಿದ್ದನು.
പര്യായപദങ്ങൾ : ತೆಳುವಾದ, ತೆಳುವಾದಂತಹ
മറ്റ് ഭാഷകളിലേക്കുള്ള വിവർത്തനം :
അർത്ഥം : ಯಾವುದು ತುಂಬಾ ತೆಳುವಾಗಿದೆಯೋ ಮತ್ತು ತುಂಬಾ ಗಟ್ಟಿಯಿಲ್ಲವೋ
ഉദാഹരണം :
ಅಮ್ಮ ಇಂದು ತೆಳುವಾದ ಖಾಯಿಪಲ್ಯೆಯನ್ನು ಮಾಡುತ್ತಿದ್ದಾಳೆ.
പര്യായപദങ്ങൾ : ತೆಳುವಾದ, ತೆಳುವಾದಂತಹ
മറ്റ് ഭാഷകളിലേക്കുള്ള വിവർത്തനം :