അർത്ഥം : ತುಂಟತನ ಅಥವಾ ಚೇಷ್ಟೆಯಿಂದ ತುಂಬಿದ ಕೆಲಸ
ഉദാഹരണം :
ನೀನು ಇತ್ತೀಚೆಗೆ ತುಂಬಾ ತುಂಟತನ ಮಾಡುತ್ತಿದ್ದೀಯ.
പര്യായപദങ്ങൾ : ಉಪದ್ರವ, ಕಟುವ್ಯಂಗ್ಯ, ಕಷ್ಟ, ಕಿರುಕುಳ, ಕೀಟಲೆ, ಕುಚೇಷ್ಟೆ, ಕುಚೋದ್ಯ, ಕುಹಕ, ಕೆಡುಕು, ಚಂಚಲ, ಚೇಷ್ಟೆ, ತಂಟೆ, ತಪ<ದರೆ, ತುಂಟತನ, ತುಂಟಾಟ, ಪರಿಹಾಸ, ಬಾಧೆ, ಹಾನಿ, ಹಾವಳಿ
മറ്റ് ഭാഷകളിലേക്കുള്ള വിവർത്തനം :
Reckless or malicious behavior that causes discomfort or annoyance in others.
devilment, devilry, deviltry, mischief, mischief-making, mischievousness, rascality, roguery, roguishness, shenaniganഅർത്ഥം : ತೊಂದರೆ ಅಥವಾ ಅಡಚಣೆ ಉತ್ಪತ್ತಿ ಮಾಡುವ ವ್ಯಕ್ತಿ
ഉദാഹരണം :
ಅಡಚಣೆಗಳ ಕಾರಣದಿಂದ ನನ್ನ ಹಲವಾರು ಕೆಲಸ ಹಾಗೆ ನಿಂತುಬಿಟ್ಟಿದೆ.
പര്യായപദങ്ങൾ : ಅಡಚಣೆ, ಅಡೆ-ತಡೆ, ಅಡ್ಡಿ, ಬಾಧಕ, ಬಾಧೆ, ಸಂಕಷ್ಟ, ಸಮಸ್ಯೆ
മറ്റ് ഭാഷകളിലേക്കുള്ള വിവർത്തനം :
बाधा या अड़चन उत्पन्न करने वाला व्यक्ति।
बाधकों की वजह से मेरा कई काम रुका पड़ा है।Someone who systematically obstructs some action that others want to take.
obstructer, obstructionist, obstructor, resister, thwarterഅർത്ഥം : ಯಾವುದೇ ಕೆಲಸ ಅಥವಾ ಕಾರ್ಯದಲ್ಲಿ ತುಂಬಾ ಅಡಚಣೆಯುಂಟಾಗುವುದು ಅಥವಾ ಕಷ್ಟ ಸಂಭವಿಸುವುದು
ഉദാഹരണം :
ನಾನು ಬಾಲ್ಯದಿಂದ ತುಂಬಾ ತೊಂದರೆ ಅನುಭವಿಸಿದ್ದೇನೆ.
പര്യായപദങ്ങൾ : ಕಠೋರತೆ, ಬಿರುಸುತನ, ಸಂಕಟ
മറ്റ് ഭാഷകളിലേക്കുള്ള വിവർത്തനം :
A condition or state of affairs almost beyond one's ability to deal with and requiring great effort to bear or overcome.
Grappling with financial difficulties.അർത്ഥം : ತೊಂದರೆ, ದುಃಖದ ಸ್ಥಿತಿ ಅಥವಾ ಭಾವ
ഉദാഹരണം :
ಕಷ್ಟದ ಪರಿಸ್ಥಿತಿಯಲ್ಲಿಯೂ ಅವನ ಕುಟುಂಬದ ಜನರು ಒಂದಾಗಿದ್ದು ಅವರ ಒಕ್ಕಟ್ಟನ್ನು ಎತ್ತಿ ಹಿಡಿದ್ದಿದ್ದಾರೆ.
പര്യായപദങ്ങൾ : ಅಭಾವ, ಉಪದ್ರವದ ಪರಿಸ್ಥಿತಿ, ಕಷ್ಟದ ಪರಿಸ್ಥಿತಿ, ಕೊರತೆ, ದುಃಖ, ಹಿಂಸೆ
മറ്റ് ഭാഷകളിലേക്കുള്ള വിവർത്തനം :
अभावग्रस्त होने की अवस्था या भाव।
तंगी के बावज़ूद भी उस परिवार ने सच्चाई का साथ नहीं छोड़ा।അർത്ഥം : ಕಷ್ಟ ನೀಡುವ ಕ್ರಿಯೆ
ഉദാഹരണം :
ಅತ್ತೆ ಮನೆಯವರು ಕೊಡುತ್ತಿದ್ದ ಕಾಟದಿಂದ ಬೇಸತ್ತು ರಾಗಿಣಿ ನೇಣಿಗೆ ಶರಣಾದಳು
പര്യായപദങ്ങൾ : ಅತ್ಯಾಚಾರ, ಅವಮಾನ, ಕಾಟ, ಪೀಡಿಸುವುದು, ಬಲತ್ಕಾರ, ಶಿಕ್ಷೆ, ಹಿಂಸೆ, ಹೊಡೆತ-ಬಡಿತ
മറ്റ് ഭാഷകളിലേക്കുള്ള വിവർത്തനം :
അർത്ഥം : ಯಾವುದೇ ಕೆಲಸದಲ್ಲಿ ಬರುವ ಅಡ್ಡಿ ಆತಂಕಗಳು
ഉദാഹരണം :
ಈ ಕಾರ್ಯದಲ್ಲಿ ಯಾವುದೇ ವಿಜ್ಞ ಆಗದಂತೆ ನೋಡಿಕೊಳ್ಳಬೇಕು.
പര്യായപദങ്ങൾ : ಅಡಚಣೆ, ಭಾದೆ, ವಿಜ್ಞ
മറ്റ് ഭാഷകളിലേക്കുള്ള വിവർത്തനം :
Some abrupt occurrence that interrupts an ongoing activity.
The telephone is an annoying interruption.അർത്ഥം : ಕೆಲಸ, ಪ್ರಗತಿ, ಮಾರ್ಗ ಮುಂತಾದವುಗಳಲ್ಲಿ ಎದ್ದು ನಿಲ್ಲುವ ಅಥವಾ ಬರುವ ಅಡಚಣೆ
ഉദാഹരണം :
ಮೋಹನ ನನ್ನ ಎಲ್ಲಾ ಕೆಲಸಗಳ ಮಧ್ಯೆ ಬಂದು ಅಡಚಣೆ ಉಂಟುಮಾಡಿ ನನ್ನನ್ನು ತೊಂದರೆಗೆ ಈಡು ಮಾಡುತ್ತಾನೆ.
പര്യായപദങ്ങൾ : ಅಡಚನೆ, ಅಡೆತಡೆ, ಅಡ್ಡಿ, ಕಷ್ಟ, ತಡೆ, ತೊಡಕು, ನಿಷೇದ, ಬಾಧೆ, ವಿಘ್ನ, ಸಂಕಟದಲ್ಲಿ ಸಿಕ್ಕಿಸು, ಹಾನಿ
മറ്റ് ഭാഷകളിലേക്കുള്ള വിവർത്തനം :
Any structure that makes progress difficult.
impediment, impedimenta, obstructer, obstruction, obstructorഅർത്ഥം : ಕಠಿಣತೆಯನ್ನು ಹೊಂದುವ ಅವಸ್ಥೆ ಅಥವಾ ಭಾವ
ഉദാഹരണം :
ಜೀವನದ ಮಾರ್ಗದಲ್ಲಿ ಕಠಿಣತೆಕಷ್ಟಗಳಿಗೆ ಯಾರು ಹೆದರದೆ ಮುಂದೆ ಸಾಗುತ್ತಾರೋ ಅವರೇ ಧೈರ್ಯಶಾಲಿಗಳು.
പര്യായപദങ്ങൾ : ಕಠಿಣ, ಕಠಿಣತೆ, ಕಠೋರತೆ, ಕಷ್ಟ, ಕಷ್ಟಕರವಾದ, ಕೊರತೆ, ಬಿರುಸಾದ, ಬಿರುಸು, ಬಿರುಸುತನ, ವಿಪತ್ತು, ಸಂಕಟ
മറ്റ് ഭാഷകളിലേക്കുള്ള വിവർത്തനം :
The quality of being difficult.
They agreed about the difficulty of the climb.