അർത്ഥം : ತೊಡಕು ಅಥವಾ ಜಡಿಲತೆಯ ಅವಸ್ಥೆ ಅಥವಾ ಭಾವ
ഉദാഹരണം :
ಅವನು ಕಾನೂನಿನ ಸಿಕ್ಕುಗಳಿಂದ ಅಥವಾ ತೊಡಕುಗಳಿಂದ ಲಾಭವನ್ನು ಪಡೆದನು.
പര്യായപദങ്ങൾ : ಒಗಡು, ಕಠಿಣ, ಸಿಕ್ಕು
മറ്റ് ഭാഷകളിലേക്കുള്ള വിവർത്തനം :
The quality of being intricate and compounded.
He enjoyed the complexity of modern computers.അർത്ഥം : ಕೆಲಸ, ಪ್ರಗತಿ, ಮಾರ್ಗ ಮುಂತಾದವುಗಳಲ್ಲಿ ಎದ್ದು ನಿಲ್ಲುವ ಅಥವಾ ಬರುವ ಅಡಚಣೆ
ഉദാഹരണം :
ಮೋಹನ ನನ್ನ ಎಲ್ಲಾ ಕೆಲಸಗಳ ಮಧ್ಯೆ ಬಂದು ಅಡಚಣೆ ಉಂಟುಮಾಡಿ ನನ್ನನ್ನು ತೊಂದರೆಗೆ ಈಡು ಮಾಡುತ್ತಾನೆ.
പര്യായപദങ്ങൾ : ಅಡಚನೆ, ಅಡೆತಡೆ, ಅಡ್ಡಿ, ಕಷ್ಟ, ತಡೆ, ತೊಂದರೆ, ನಿಷೇದ, ಬಾಧೆ, ವಿಘ್ನ, ಸಂಕಟದಲ್ಲಿ ಸಿಕ್ಕಿಸು, ಹಾನಿ
മറ്റ് ഭാഷകളിലേക്കുള്ള വിവർത്തനം :
Any structure that makes progress difficult.
impediment, impedimenta, obstructer, obstruction, obstructorഅർത്ഥം : ಸಿಕ್ಕು ಅಥವಾ ಸಮಸ್ಯೆಯ ಕ್ರಿಯೆ ಅಥವಾ ಭಾವ
ഉദാഹരണം :
ಅವರು ಈ ಕಾರ್ಯವನ್ನು ಮಾಡುವಾಗ ಅನೇಕ ಸಿಕ್ಕುಗಳನ್ನು ಬಿಡಿಸಲು ತಯಾರಾಗಿರಬೇಕು.
പര്യായപദങ്ങൾ : ಚಿಂತೆ, ರಗಳೆ, ಸಮಸ್ಯೆ, ಸಿಕ್ಕು
മറ്റ് ഭാഷകളിലേക്കുള്ള വിവർത്തനം :
Trouble or confusion resulting from complexity.
perplexity