അംഗമാകുക
പേജ് വിലാസം ക്ലിപ്ബോർഡിലേക്ക് പകർത്തുക.
അർത്ഥം : ಮೋಸ, ಕಪಟದಲ್ಲಿ ಸಿಕ್ಕಿಕೊಳ್ಳುವ ಕ್ರಿಯೆ
ഉദാഹരണം : ಕಪಟ ಪಂಡಿತನ ಗೊಂದಲದಲ್ಲಿ ಸಿಕ್ಕಿಕೊಂಡು ಸೋಹನನು ತನ್ನ ಸಾವಿರಾರು ರೂಪಾಯಿಗಳನ್ನು ದುಂದು ವೆಚ್ಚಮಾಡಿದನು.
പര്യായപദങ്ങൾ : ಕಪಟತೆ, ಗಂಟು ಬೀಳು, ಗೊಂದಲು, ಗೋಜು, ತಂಟೆ, ತೊಡಕು, ಮೋಸ
മറ്റ് ഭാഷകളിലേക്കുള്ള വിവർത്തനം :हिन्दी
किसी के धोखे में फँसने की क्रिया।
അർത്ഥം : ಕಷ್ಟಕರವಾದ ಅಥವಾ ಸಂಕಟದಲ್ಲಿ ಸಿಕ್ಕಿಕೊಳ್ಳುವುದು
ഉദാഹരണം : ಸ್ಮಿತಾಳ ಮನೆ ಹೋಗಿ ನಾನೂ ಕೂಡ ಅವರ ಮನೆಯ ಕೆಲಸದಲ್ಲಿ ಸಿಕ್ಕಿಬಿದ್ದೆ.
പര്യായപദങ്ങൾ : ಗಂಟು ಬೀಳು, ಜಾಲದಲ್ಲಿ ಹಿಡಿ, ಸಿಕ್ಕಿಕೊಳ್ಳು, ಸಿಕ್ಕು ಬೀಳು
മറ്റ് ഭാഷകളിലേക്കുള്ള വിവർത്തനം :हिन्दी English
कठिनाई या अड़चन में पड़ना।
Place in a confining or embarrassing position.
ഇൻസ്റ്റാൾ ചെയ്യുക