അർത്ഥം : ಯಾರೋ ಒಬ್ಬರಿಂದ ಬಹಳಷ್ಟು ಕೆಲವನ್ನು ಮಾಡಿಸು
ഉദാഹരണം :
ಊರ್ಮಿಳಾ ತನ್ನ ಸವತಿ ಮಗಳಿಗೆ ಇಡೀ ದಿನ ಮನೆ ಕೆಲಸ ಮಾಡುವಂತೆ ಪೀಡಿಸುತ್ತಿದ್ದಳು.
പര്യായപദങ്ങൾ : ಪೀಡಿಸು, ಹಿಂಸೆ ಮಾಡು
മറ്റ് ഭാഷകളിലേക്കുള്ള വിവർത്തനം :
അർത്ഥം : ಬಹಳಷ್ಟು ತೊಂದರೆ ಅಥವಾ ಸತಾಯಿಸುವ ಪ್ರಕ್ರಿಯೆ
ഉദാഹരണം :
ಸಹದ್ಯೋಗಿಗಳು ಮೋಹನಿಗೆ ಬಹಳಷ್ಟು ತ್ರಾಸ ಕೊಡುವರು.
പര്യായപദങ്ങൾ : ಕಂಗೆಟ್ಟಂತೆ ಮಾಡು, ಚಿತ್ರ ಹಿಂಸೆ ನೀಡು, ಪೀಡಿಸು, ಪೇಚಾಡುವಂತೆ ಮಾಡು, ಬೇಸರಗೊಳಿಸು, ಹಿಂಸಿಸು, ಹಿಂಸೆ ನೀಡು
മറ്റ് ഭാഷകളിലേക്കുള്ള വിവർത്തനം :
बहुत परेशान या तंग करना।
सहयोगियों ने ही मनमोहन की नाक में दम कर रखा है।