പേജിന്റെ വിലാസം പകർത്തുക ട്വിറ്ററിൽ പങ്കിടുക വാട്ട്സ്ആപ്പിൽ പങ്കിടുക ഫേസ്ബുക്കിൽ പങ്കിടുക
ഗൂഗിൾ പ്ലേയിൽ കയറുക
പര്യായപദങ്ങളും വിപരീതപദങ്ങളും ഉള്ള ಕನ್ನಡ എന്ന നിഘണ്ടുവിൽ നിന്നുള്ള ದಕ್ಷ എന്ന വാക്കിന്റെ അർത്ഥവും ഉദാഹരണവും.

ದಕ್ಷ   ನಾಮಪದ

അർത്ഥം : ಸತಿಯ ತಂದೆ ಮತ್ತು ಶಿವನ ಮಾವ, ಒಬ್ಬ ಪ್ರಜಾಪತಿ ಅವನ ಮಹಾಯಜ್ಞದಲ್ಲಿ ಅಪಮಾನದಿಂದಾಗಿ ಸತಿಯು ಅಗ್ನಿಕುಂಡಕ್ಕೆ ಹಾರಿದಳು

ഉദാഹരണം : ದಕ್ಷನ ಮಹಾಯಜ್ಞವನ್ನು ಶಿವನು ಪೂರ್ಣವಾಗಿ ನಷ್ಟ ಮಾಡಿದನು.

പര്യായപദങ്ങൾ : ದಕ್ಷ ಪ್ರಜಾಪತಿ, ದಕ್ಷ-ಪ್ರಜಾಪತಿ, ದಕ್ಷಪ್ರಜಾಪತಿ


മറ്റ് ഭാഷകളിലേക്കുള്ള വിവർത്തനം :

सती के पिता और शिव के ससुर, एक प्रजापति जिनके महायज्ञ में अपमानित होने पर सती ने अपने प्राण दे दिए थे।

दक्ष के महायज्ञ को शिव ने पूर्णतः नष्ट कर दिया।
दक्ष, दक्ष प्रजापति, प्राचेतस्

An imaginary being of myth or fable.

mythical being

ದಕ್ಷ   ಗುಣವಾಚಕ

അർത്ഥം : ಯಾವುದಾದರು ಹಿಡಿದ ಕಾರ್ಯ ಮುಗಿಯುವವರೆಗೆ ಹಿಂದಕ್ಕೆ ಹೋಗದಂತಹ ವ್ಯಕ್ತಿ

ഉദാഹരണം : ದಕ್ಷನಾದ ವ್ಯಕ್ತಿಗಳಿಗೆ ಸಫಲತೆಯು ಅವಶ್ಯವಾಗಿ ದೊರೆಯುತ್ತದೆ.

പര്യായപദങ്ങൾ : ದಕ್ಷನಾದ, ದಕ್ಷನಾದಂತ, ದಕ್ಷನಾದಂತಹ, ಸಮರ್ಥ, ಸಮರ್ಥನಾದ, ಸಮರ್ಥನಾದಂತ, ಸಮರ್ಥನಾದಂತಹ


മറ്റ് ഭാഷകളിലേക്കുള്ള വിവർത്തനം :

किसी कार्य से पीछे न हटने वाला।

अपरावर्ती व्यक्तियों को सफलता अवश्य मिलती है।
अपरावर्ती

അർത്ഥം : ಬುದ್ಧಿವಂತಿಕೆಯಿಂದ ಕೆಲಸ ಮಾಡುವ

ഉദാഹരണം : ಚುರುಕು ಬುದ್ಧಿಯ ಪೊಲೀಸ್ ಅಧಿಕಾರಿಗಳು ಅಪರಾಧಿಗಳನ್ನು ಹಿಡಿದರು.

പര്യായപദങ്ങൾ : ಚತುರತೆಯ, ಚಾಕಚಕ್ಯದ, ಚಾಲಕಿನ, ಚುರುಕು ಬುದ್ಧಿಯ, ಜಾಗರೂಕ, ಬುದ್ಧಿವಂತ, ಬುದ್ಧಿವಂತಿಕೆಯ, ಸೂಕ್ಷ್ಮಗ್ರಾಹಿ, ಹುಷಾರಿ


മറ്റ് ഭാഷകളിലേക്കുള്ള വിവർത്തനം :

चतुराई से काम करने वाला।

चालाक पुलिस अफसर ने अपराधियों के एक गिरोह को पकड़ा।
अमूक, अमूढ़, अमूर, आगर, खुर्राट, घूना, चंट, चतुर, चालाक, पटु, पृथुदर्शी, प्रगल्भ, बाँकुरा, सयाना, स्याना, होशियार

Mentally quick and resourceful.

An apt pupil.
You are a clever man...you reason well and your wit is bold.
apt, clever

അർത്ഥം : ಕೈಹಿಡಿದ ಕೆಲಸವನ್ನು ಬಿಡದೆ ಮುಗಿಸುವಂತಹ

ഉദാഹരണം : ಯಾವುದಾದರು ದಕ್ಷ ವ್ಯಕ್ತಿಗೆ ಈ ಕೆಲಸವನ್ನು ಒಪ್ಪಿಸ ಬೇಕು.

പര്യായപദങ്ങൾ : ದಕ್ಷನಾದ, ದಕ್ಷನಾದಂತ, ದಕ್ಷನಾದಂತಹ, ಸಮರ್ಥ, ಸಮರ್ಥನಾದ, ಸಮರ್ಥನಾದಂತ, ಸಮರ್ಥನಾದಂತಹ


മറ്റ് ഭാഷകളിലേക്കുള്ള വിവർത്തനം :

बिना कार्य किए न लौटने वाला।

किसी अपरावर्ती व्यक्ति को यह काम सौपना ठीक रहेगा।
अपरावर्ती