അർത്ഥം : ಆ ಧನ್ಯಗಳು ಬ್ರಹ್ಮಣ ಮುಂತಾದವರಿಗೆ ಶುಭಕಾರ್ಯ ಸಂದರ್ಭದಲ್ಲಿ ನೀಡಲಾಗುವುದು
ഉദാഹരണം :
ಕಥೆ ಮುಗಿದ ಮೇಲೆ ರಾಮನು ಪಂಡಿತರಿಗೆ ನೂರು ರೂಗಳ ನೋಟನ್ನು ದಕ್ಷಿಣೆಯಾಗಿ ನೀಡಿದನು.
പര്യായപദങ്ങൾ : ಕಾಣಿಕೆ
മറ്റ് ഭാഷകളിലേക്കുള്ള വിവർത്തനം :
Act of giving in common with others for a common purpose especially to a charity.
contribution, donationഅർത്ഥം : ದಕ್ಷಿಣದ ಅಥವಾ ದಕ್ಷಿಣಕ್ಕೆ ಸಂಬಂಧಿಸಿದ
ഉദാഹരണം :
ಸೋಮವಾರದಿಂದ ಒಂಭತ್ತು ಸಾವಿರ ಸೈನಿಕರು ದಕ್ಷಿಣ ಆಫ್ಘಾನಿಸ್ತಾನದ ಸೈನಿಕ ಅಭಿಯಾನದಲ್ಲಿ ಬಂದೂಕುಗಳನ್ನು ಕಾಪಾಡಿದರು.
പര്യായപദങ്ങൾ : ದಕ್ಷಿಣದ, ದಕ್ಷಿಣದ ದಿಕ್ಕಿನ
മറ്റ് ഭാഷകളിലേക്കുള്ള വിവർത്തനം :