അർത്ഥം : ದಣಿವಿನಿಂದ ನರಳುತ್ತಿರುವ
ഉദാഹരണം :
ದಣಿದಿರುವ ರೋಗಿಯನ್ನು ಚೆನ್ನಾಗಿ ಉಪಚಾರ ಮಾಡಬೇಕು.
പര്യായപദങ്ങൾ : ದಣಿದಂತ, ದಣಿದಂತಹ, ದಣಿದಿರುವ, ದಣಿದಿರುವಂತ, ದಣಿದಿರುವಂತಹ, ದಣಿವಿನ, ಸುಸ್ತಾದ, ಸುಸ್ತಾದಂತ, ಸುಸ್ತಾದಂತಹ
മറ്റ് ഭാഷകളിലേക്കുള്ള വിവർത്തനം :
അർത്ഥം : ಯಾವುದಾದರೂ ಕೆಲಸದಲ್ಲೇ ನಿರತರಾಗಿರುವಾಗ ದೇಹದಲ್ಲಿ ಉಂಟಾಗುವ ಸುಸ್ತು
ഉദാഹരണം :
ಹಗಲೆಲ್ಲಾ ಹೊಲದಲ್ಲಿ ದಣಿದ ರೈತರು ರಾತ್ರಿ ಮಲಗಲು ನೆಲ ಸಿಕ್ಕರೆ ಸಾಕಪ್ಪಾ ಎನ್ನುತ್ತಿರುತ್ತಾರೆ.
പര്യായപദങ്ങൾ : ಸುಸ್ತಾಗಿರುವ
മറ്റ് ഭാഷകളിലേക്കുള്ള വിവർത്തനം :