അർത്ഥം : ಬೇರೆಯವರ ಜತೆ ಬಲವಂತವಾಗಿ ಮಾಡಿಸುವವನ ಜತೆ ಅನುಚಿತ ವ್ಯವಹಾರ ಹೊಂದಿದವರಿಗೆ ತುಂಬಾ ಕಷ್ಟ
ഉദാഹരണം :
ಭಾರತೀಯತರ ಮೇಲೆ ಬ್ರಿಟೀಷರು ತುಂಬಾ ಅತ್ಯಾಚಾರ ಮಾಡಿದರು.
പര്യായപദങ്ങൾ : ಅತ್ಯಾಚಾರ, ಅನಾಚಾರ, ಅನಾಹುತ, ಅನ್ಯಾಯ, ದೌರ್ಜನ್ಯ
മറ്റ് ഭാഷകളിലേക്കുള്ള വിവർത്തനം :
दूसरों के साथ बलपूर्वक किया जानेवाला वह अनुचित व्यवहार जिससे उन्हें बहुत कष्ट हो।
भारतीय जनता पर अँग्रेज़ों ने बहुत ही अत्याचार किए।Cruel or inhumane treatment.
The child showed signs of physical abuse.അർത്ഥം : ದುರ್ಬಲ ಅಥವಾ ಅದೀನರ ಮೇಲೆ ದಬ್ಬಾಳಿಕೆ ಮಾಡುವುದು ಅಥವಾ ಸ್ವ ಲಾಭಕ್ಕಾಗಿ ಇನ್ನೊಬ್ಬರನ್ನು ದುಡಿಸಿಕೊಳ್ಳುವುದು
ഉദാഹരണം :
ಗುತ್ತಿಗೆದಾರನ ಮೂಲಕ ಆಳುಗಳ ಶೋಷಣೆ ನಡೆಯುತ್ತದೆ.
പര്യായപദങ്ങൾ : ತುಳಿತ, ಮೆಟ್ಟುವಿಕೆ, ಶೋಷಣೆ
മറ്റ് ഭാഷകളിലേക്കുള്ള വിവർത്തനം :
An act that exploits or victimizes someone (treats them unfairly).
Capitalistic exploitation of the working class.അർത്ഥം : ಯಾರಾದಾದರೂ ವಿರೋಧವನ್ನು ಬಲ-ಪ್ರಯೋಗದಿಂದ ನಿಗ್ರಹಿಸಿ ಇಟ್ಟುಕೊಂಡಿರುವಿಕೆ
ഉദാഹരണം :
ಭಾರತೀಯರು ಬ್ರಿಟಿಷರ ದಬ್ಬಾಳಿಕೆಗೆ ಒಳಗಾಗಿದ್ದರು.
പര്യായപദങ്ങൾ : ಅಡಗಿಸುವಿಕೆ, ನಿಗ್ರಹ
മറ്റ് ഭാഷകളിലേക്കുള്ള വിവർത്തനം :