അർത്ഥം : ಮಗು ಹುಟ್ಟಲು ನೆರವಾಗುವ ಮಹಿಳೆ
ഉദാഹരണം :
ಇತ್ತೀಚಿಗೆ ಹಳ್ಳಿಯಲ್ಲಿ ಸರ್ಕಾರದವರು ಸೂಲಗಿತ್ತಿಯರಿಗೆ ಪ್ರಶೂತಿ ಶಿಕ್ಷಣವನ್ನು ನೀಡುತ್ತಿದ್ದಾರೆ
പര്യായപദങ്ങൾ : ಸೂಲಗಿತ್ತಿ
മറ്റ് ഭാഷകളിലേക്കുള്ള വിവർത്തനം :
അർത്ഥം : ರೋಗಿ ಮತ್ತು ನವಜಾತ ಶಿಶುಗಳ ಸೇವೆ ಮಾಡಲು ತರಬೇತಿ ಪಡೆದಿರುವ ಮಹಿಳೆ
ഉദാഹരണം :
ನನ್ನ ಅಜ್ಜಿ ಇ.ಎಸ್.ಐ ನಲ್ಲಿ ದಾದಿಯಾಗಿ ಕೆಲಸ ಮಾಡಿದ್ದರು.
പര്യായപദങ്ങൾ : ಆಯಾ ಶುಶ್ರೂಷಕಿ, ಆರೈಕೆ ಮಾಡುವರು, ನರ್ಸ್
മറ്റ് ഭാഷകളിലേക്കുള്ള വിവർത്തനം :
One skilled in caring for young children or the sick (usually under the supervision of a physician).
nurseഅർത്ഥം : ಸಹಾನುಭೂತಿಯನ್ನು ಹೊಂದಿರುವಂತಹ
ഉദാഹരണം :
ಈ ಸಂಸ್ಥೆಗೆ ಶುಶ್ರೂಷೆ ಮಾಡುವ ವ್ಯಕ್ತಿಗಳ ಅಗತ್ಯವಿದೆ.
പര്യായപദങ്ങൾ : ಶುಶ್ರೂಷೆ, ಶುಶ್ರೂಷೆ ಮಾಡುವ, ಶುಶ್ರೂಷೆ ಮಾಡುವಂತ, ಶುಶ್ರೂಷೆ ಮಾಡುವಂತಹ, ಶುಶ್ರೂಷೆಯ
മറ്റ് ഭാഷകളിലേക്കുള്ള വിവർത്തനം :