അർത്ഥം : ಇಂದ್ರಿಯಗಳಿಗೂ, ಮನಸ್ಸಿಗೂ ಭಯವನ್ನು ಹುಟ್ಟಿಸುವಂತ ಸಂಗತಿ ಅಥವಾ ಘಟನೆಯನ್ನು ಹೇಳುವ ಕ್ರಮ
ഉദാഹരണം :
ಈ ರಸ್ತೆಯಲ್ಲಿ ಭೀಕರವಾದ ಅಪಘಾತವೊಂದು ನಡೆದಿದೆ.
പര്യായപദങ്ങൾ : ಘೋರವಾದ, ಘೋರವಾದಂತ, ಘೋರವಾದಂತಹ, ದಾರುಣವಾದಂತ, ದಾರುಣವಾದಂತಹ, ಭಯಂಕರವಾದ, ಭಯಂಕರವಾದಂತ, ಭಯಂಕರವಾದಂತಹ, ಭೀಕರವಾದ, ಭೀಕರವಾದಂತ, ಭೀಕರವಾದಂತಹ, ಭೀಷಣ, ಭೀಷಣವಾದ, ಭೀಷಣವಾದಂತ, ಭೀಷಣವಾದಂತಹ
മറ്റ് ഭാഷകളിലേക്കുള്ള വിവർത്തനം :