പേജിന്റെ വിലാസം പകർത്തുക ട്വിറ്ററിൽ പങ്കിടുക വാട്ട്സ്ആപ്പിൽ പങ്കിടുക ഫേസ്ബുക്കിൽ പങ്കിടുക
ഗൂഗിൾ പ്ലേയിൽ കയറുക
പര്യായപദങ്ങളും വിപരീതപദങ്ങളും ഉള്ള ಕನ್ನಡ എന്ന നിഘണ്ടുവിൽ നിന്നുള്ള ದೀವ എന്ന വാക്കിന്റെ അർത്ഥവും ഉദാഹരണവും.

ದೀವ   ನಾಮಪದ

അർത്ഥം : ಪ್ರಕಾಶಮಾನವಾಗಿಸಲುಬೆಳಗಿಸುವುದಕ್ಕಾಗಿ ಧಾತು, ಮಣ್ಣು ಮೊದಲಾದವುಳಗಿಂದ ಮಾಡಿದ ಪಾತ್ರೆ ಅದರಲ್ಲಿ ಎಣ್ಣೆ ಮತ್ತು ಬತ್ತಿ ಮೊದಲಾದವುಗಳನ್ನು ಹಾಕಿ ಬತ್ತಿಯನ್ನು ಬೆಳಕಿಸುವುದುಹೊತ್ತಿಸುವುದು

ഉദാഹരണം : ಸಂಜೆಯಾಗುತ್ತಿದ್ದಾಗೆಯೇ ಹಳ್ಳಿಗಳಲ್ಲಿ ದೀಪವನ್ನು ಹೊತ್ತಿಸುತ್ತಾರೆ.

പര്യായപദങ്ങൾ : ಕಳಿಕೆ, ಕುಡಿ, ಕೈದೀವಿಗೆ, ಕೈಸೊಡರು, ಜೊಡರು, ಜೋತಿ, ಜ್ಯೋತಿ, ದಾರಿದೀಪ, ದಿಂಬು, ದೀಪ, ದೀಪಕ, ದೀಪಿಕಾ, ದೀಪಿಕೆ, ದೀಪು, ದೀವಟಿಗೆ, ದೀವಿ, ದೀವಿಗೆ, ದ್ವೀಪ, ಬೊಂಬಾಳ


മറ്റ് ഭാഷകളിലേക്കുള്ള വിവർത്തനം :

प्रकाश करने के लिए बना धातु, मिट्टी आदि का वह पात्र जिसमें तेल और बत्ती डालकर बत्ती को जलाई जाती है।

शाम होते ही गाँवों में दीपक जल जाते हैं।
चिराग, चिराग़, ढेबरी, तमोहपह, तिमिररिपु, तिमिरहर, दिया, दिवला, दिवली, दीप, दीपक, दीया, प्रदीप, बत्ती, बाती, शिखी, सारंग

A lamp that burns oil (as kerosine) for light.

kerosene lamp, kerosine lamp, oil lamp

അർത്ഥം : ನಾಲ್ಕು ದಿಕ್ಕುಗಳಲ್ಲಿಯೂ ನೀರಿನಿಂದ ಆವೃತ್ತವದಂತಹ ಸ್ಥಳ ಅಥವಾ ಭೂಮಿ ದ್ವೀಪಕ್ಕಿಂತ ಚಿಕ್ಕದಾಗಿರುವುದು

ഉദാഹരണം : ಸಮುದ್ರದಲ್ಲಿ ದೊಡ್ಡದಾದಂತಹ ಮತ್ತು ಚಿಕ್ಕದಾದಂತಹ ಅನೇಕ ದ್ವೀಪಗಳಿವೆ.

പര്യായപദങ്ങൾ : ಅಂತರೀಪ, ಉಪದ್ವೀಪ, ಒಳ ಕುರುವ, ಕುದುರ, ಕುರುವೆ, ಕೊಂಚೆ, ಗಡ್ಡೆ, ಗೊಂದಿ, ತೆವರು, ದೀವಿ, ದೀವು, ದ್ವೀಪ, ದ್ವೀಪಕಲ್ಪ, ದ್ವೀಪಖಂಡ, ದ್ವೀಪಜಾಲ, ದ್ವೀಪಧಾತ್ರಿ, ದ್ವೀಪಪತಿ, ದ್ವೀಪಸಮುದಾಯ, ದ್ವೀಪಸ್ತೋಮ, ದ್ವೀಪಿ, ನಡುಗಡ್ಡೆ, ಪುಲಿನ, ಪುಳಿನ


മറ്റ് ഭാഷകളിലേക്കുള്ള വിവർത്തനം :

चारों ओर जल से घिरा हुआ वह स्थल या जमीन जो महाद्वीप से छोटा हो।

समुद्र में छोटे-बड़े कई द्वीप हैं।
अंतरीप, अन्तरीप, आइलैंड, आइलैण्ड, जज़ीरा, जजीरा, टापू, द्वीप

A land mass (smaller than a continent) that is surrounded by water.

island