അർത്ഥം : ಯಾರಿಗಾದರೂ ದುಃಖವನ್ನು ಉಂಟುಮಾಡು
ഉദാഹരണം :
ಮಗನು ಮನೆ ಬಿಟ್ಟು ಹೋದಾಗ ತಂದೆಗೆ ತುಂಬಾ ನೋವಾಯಿತು.
പര്യായപദങ്ങൾ : ದುಃಖ ಪಡಿಸು, ದುಃಖವುಂಟುಮಾಡು, ನೋವು ಕೊಡು, ನೋವು ನೀಡು, ನೋವು ಮಾಡು, ನೋವುಂಟುಮಾಡು ದುಃಖ ನೀಡು
മറ്റ് ഭാഷകളിലേക്കുള്ള വിവർത്തനം :
അർത്ഥം : ಮಾನಸಿಕವಾಗಿ ನೋವು ಅಥವಾ ತ್ರಾಸವಾಗುವುದು
ഉദാഹരണം :
ನನ್ನ ಮಗ ಏನೂ ಹೇಳದೆ ಕೇಳದೆ ಮನೆಯನ್ನು ಬಿಟ್ಟು ಹೋದದ್ದು ನನಗೆ ಇನೂ ನೋವಾಗುತ್ತಿದೆ.
പര്യായപദങ്ങൾ : ತ್ರಾಸ ಕೊಡು, ತ್ರಾಸವಾಗು, ದುಃಖವಾಗು, ನೋವಾಗು
മറ്റ് ഭാഷകളിലേക്കുള്ള വിവർത്തനം :