അർത്ഥം : ನೋವನ್ನು ಉಂಟು ಮಾಡುವ ಯಾವುದೇ ವಿಷಯ ಅಥವಾ ಸಂಗತಿ
ഉദാഹരണം :
ತಂದೆ ತಾಯಿಯನ್ನು ಮಕ್ಕಳು ನೋಡಿಕೊಳ್ಳದಿರುವುದು ದುಃಖದ ಸಂಗತಿ.
പര്യായപദങ്ങൾ : ದುಃಖದ, ದುಃಖದಂತ, ನೋವಿನ, ನೋವಿನಂತ, ನೋವಿನಂತಹ, ಯಾತನೆಯ, ಯಾತನೆಯಂತ, ಯಾತನೆಯಂತಹ
മറ്റ് ഭാഷകളിലേക്കുള്ള വിവർത്തനം :
Causing physical discomfort.
Bites of black flies are more than irritating; they can be very painful.അർത്ഥം : ದುಃಖದಿಂದ ಕೂಡಿದುದು ಅಥವಾ ಕಷ್ಟದಿಂದ ಕೂಡಿದುದು
ഉദാഹരണം :
ಹಿಂದೂ ಧರ್ಮದಲ್ಲಿ ವಿಧವೆಯ ಜೀವನ ದುಃಖಮಯವಾಗಿರುತ್ತದೆ.
പര്യായപദങ്ങൾ : ಕಷ್ಟಮಯ, ಕಷ್ಟಮಯವಾದ, ಕಷ್ಟಮಯವಾದಂತ, ಕಷ್ಟಮಯವಾದಂತಹ, ದುಃಖದ, ದುಃಖದಂತ, ದುಃಖಮಯ, ದುಃಖಮಯವಾದ, ದುಃಖಮಯವಾದಂತ, ದುಃಖಮಯವಾದಂತಹ
മറ്റ് ഭാഷകളിലേക്കുള്ള വിവർത്തനം :
Causing or marked by grief or anguish.
A grievous loss.അർത്ഥം : ದುಃಖದಿಂದ ಕೂಡಿದ ಮನಸ್ಥಿತಿ ಅಥವಾ ಭಾವ
ഉദാഹരണം :
ಅವಳ ತಂದೆಯು ತೀರಿಹೋದ ಕಾರಣ ದುಃಖದ ಭಾವದಲ್ಲಿ ಕಾಲ ತಳ್ಳುತ್ತಿದ್ದಾಳೆ.
പര്യായപദങ്ങൾ : ಉದಾಸೀನ, ಉದಾಸೀನವಾದ, ಉದಾಸೀನವಾದಂತ, ಉದಾಸೀನವಾದಂತಹ, ಖಿನ್ನ, ಖಿನ್ನವಾದ, ಖಿನ್ನವಾದಂತ, ಖಿನ್ನವಾದಂತಹ, ದುಃಖದ, ದುಃಖದಂತ, ವ್ಯಸನದ, ವ್ಯಸನದಂತ, ವ್ಯಸನದಂತಹ, ಶೋಕದ, ಶೋಕದಂತ, ಶೋಕದಂತಹ
മറ്റ് ഭാഷകളിലേക്കുള്ള വിവർത്തനം :
जिसका चित्त दुखी होकर किसी बात से हट गया हो।
तुम्हारा उदास चेहरा ही बता रहा है कि तुम काफ़ी परेशान हो।Experiencing or showing sorrow or unhappiness.
Feeling sad because his dog had died.