അർത്ഥം : ಮಂತ್ರ-ತಂತ್ರದಲ್ಲಿ ವರ್ಣಿತವಾಗುವ ಒಂದು ಅಧಿದೇವತೆ ಅವಳನ್ನು ಉಪಾಸನೆಮಾಡುವವರು ಶಕ್ತಿದೇವತೆ ಎಂದು ಹೇಳುತ್ತಾರೆ
ഉദാഹരണം :
ಪ್ರಾಚೀನ ಕಾಲದಿಂದಲ್ಲೂ ಶಕ್ತಿ ದೇವತೆಯ ಉಪಾಸನೆ ನಡೆಯುತ್ತಾ ಬಂದಿದೆ.
പര്യായപദങ്ങൾ : ಈಶ್ವರೀ, ದುರ್ಗಾದೇವತೆ, ಶಕ್ತಿ, ಶಕ್ತಿದೇವತೆ
മറ്റ് ഭാഷകളിലേക്കുള്ള വിവർത്തനം :
അർത്ഥം : ಒಬ್ಬ ದೇವತೆಯು ಅನೇಕ ರಾಕ್ಷಸರನ್ನು ಸಂಹರಿಸಿದಳು ಮತ್ತು ಅವಳನ್ನು ಆದಿಶಕ್ತಿ ಎಂದು ನಂಬಲಾಗುತ್ತದೆ
ഉദാഹരണം :
ದಸರಾ ಹಬ್ಬದಲ್ಲಿ ಎಲ್ಲಾ ಜಾಗದಲ್ಲಿಯೂ ಜನರು ದುರ್ಗಾ ದೇವಿಯನ್ನು ಸ್ಥಾಪಿಸಿ ಪೂಜಿಸುತ್ತಾರೆ.
പര്യായപദങ്ങൾ : ಉಗ್ರಿ, ಚಾಮುಂಡಿ, ಚಾಮುಂಡೇಶ್ವರಿ, ದುರ್ಗಾದೇವಿ, ದುರ್ಗೆ, ನಂದಿನಿ, ಮಹಾಕಾಳಿ, ಮಹಾಯೋಗೇಶ್ವರಿ, ಮಹಾಶ್ವೇತೆ, ಮಹಿಶಮದ್ರಿನಿ, ಯೋಗೀಶ್ವರಿ, ಯೋಗೇಶ್ವರಿ, ವಿಜಯಿ, ಶಾಂಬವಿ, ಸರ್ವಮಂಗಲೆ, ಸರ್ವಮಂಗಳೆ
മറ്റ് ഭാഷകളിലേക്കുള്ള വിവർത്തനം :
एक देवी जिन्होंने अनेक असुरों का वध किया और जो आदि शक्ति मानी जाती हैं।
नवरात्र में लोग जगह-जगह दुर्गा की प्रतिमा स्थापित करते हैं।