പേജിന്റെ വിലാസം പകർത്തുക ട്വിറ്ററിൽ പങ്കിടുക വാട്ട്സ്ആപ്പിൽ പങ്കിടുക ഫേസ്ബുക്കിൽ പങ്കിടുക
ഗൂഗിൾ പ്ലേയിൽ കയറുക
പര്യായപദങ്ങളും വിപരീതപദങ്ങളും ഉള്ള ಕನ್ನಡ എന്ന നിഘണ്ടുവിൽ നിന്നുള്ള ದುರ್ಬಲವಾಗು എന്ന വാക്കിന്റെ അർത്ഥവും ഉദാഹരണവും.

ದುರ್ಬಲವಾಗು   ಕ್ರಿಯಾಪದ

അർത്ഥം : ಶರೀರದಲ್ಲಿ ಶಕ್ತಿ ಕಡಿಮೆಯಾಗುತ್ತಾ ಹೋಗುವ ಪ್ರಕ್ರಿಯೆ

ഉദാഹരണം : ಬಹುದಿನಗಳ ಕಾಯಿಲೆಯಿಂದಾಗಿ ಅವನ ದೇಹ ಸೊರಗುತ್ತಿದೆ.

പര്യായപദങ്ങൾ : ಅಶಕ್ತಗೊಳ್ಳು, ಅಶಕ್ತವಾಗು, ಕಡಿಮೆಯಾಗು, ಕಮ್ಮಿಯಾಗು, ಕೃಶ ಕಾಯವಾಗು, ಕೃಶ-ಕಾಯವಾಗು, ಕೃಶಕಾಯವಾಗು, ಕ್ಷೀಣ ಕಾಯವಾಗು, ಕ್ಷೀಣ-ಕಾಯವಾಗು, ಕ್ಷೀಣಕಾಯವಾಗು, ದುರ್ಬಲಗೊಳ್ಳು, ಬಲ ಕುಂದು, ಬಲ ಹೀನಗೊಳ್ಳು, ಬಲ ಹೀನವಾಗು, ಬಲ-ಕುಂದು, ಬಲ-ಹೀನಗೊಳ್ಳು, ಬಲ-ಹೀನವಾಗು, ಬಲಗುಂದು, ಬಲಹೀನಗೊಳ್ಳು, ಬಲಹೀನವಾಗು, ಶಕ್ತಿ ಕುಂದು, ಶಕ್ತಿ ಹೀನಗೊಳ್ಳು, ಶಕ್ತಿ ಹೀನವಾಗು, ಶಕ್ತಿ-ಕುಂದು, ಶಕ್ತಿ-ಹೀನಗೊಳ್ಳು, ಶಕ್ತಿ-ಹೀನವಾಗು, ಶಕ್ತಿಕುಂದು, ಶಕ್ತಿಗುಂದು, ಶಕ್ತಿಹೀನಗೊಳ್ಳು, ಶಕ್ತಿಹೀನವಾಗು, ಸೊರಗು, ಹಸಗೆಡು


മറ്റ് ഭാഷകളിലേക്കുള്ള വിവർത്തനം :

शरीर का क्षीण होना।

वह धीरे-धीरे दुबला रहा है।
अटेरन होना, क्षीणकाय होना, दुबलाना, सूखना, हड्डियाँ निकल आना

അർത്ഥം : ಶಾರೀರಿಕ ಶಕ್ತಿಯು ಕಡಿಮೆಯಾಗುವ ಕ್ರಿಯೆ

ഉദാഹരണം : ವಯಸ್ಸಾದ ನಂತರ ಶರೀರ ದುರ್ಬಲವಾಗುತ್ತದೆ.

പര്യായപദങ്ങൾ : ಆಶಕ್ತನಾಗು


മറ്റ് ഭാഷകളിലേക്കുള്ള വിവർത്തനം :

किसी प्रकार की अनिष्ट, अप्रिय, बाधक या विपरीत घटना अथवा परिस्थिति के कारण किसी की शारीरिक एवं मानसिक शक्ति का कम होना।

बुढ़ापे में शरीर दुर्बल हो जाता है।
खिलाड़ियों का मनोबल किसी भी स्थिति में नहीं टूटना चाहिए।
अशक्त होना, क्षीण होना, टूटना, दुर्बल होना

Become weaker.

The prisoner's resistance weakened after seven days.
weaken

അർത്ഥം : ದುರ್ಬಲವಾಗುವ ಪ್ರಕ್ರಿಯೆ

ഉദാഹരണം : ಪಕ್ಕದ ಮನೆಯವರು ತಮ್ಮ ಸೊಸೆಗೆ ಹೊಡೆದು ಹೊಡೆದು ಅವಳು ಸೊರಗಿ ಹೋಗುವಂತೆ ಮಾಡಿದ್ದಾರೆ.

പര്യായപദങ്ങൾ : ಕ್ಷೀಣಿಸು, ಸೊರಗು


മറ്റ് ഭാഷകളിലേക്കുള്ള വിവർത്തനം :

दुर्बल बनाना।

पड़ोसिन ने ताना मार-मारकर बहू को सुखा दिया है।
सुखाना

Make weak.

Life in the camp drained him.
debilitate, drain, enfeeble

അർത്ഥം : ಶರೀರದಲ್ಲಿರುವ ಶಕ್ತಿಯು ಅಥವಾ ಮಾಂಸಕಂಡಗಳು ಕುಂದುವ ಅಥವಾ ದುರ್ಬಲವಾಗು ಪ್ರಕ್ರಿಯೆ

ഉദാഹരണം : ರೋಗಿಯ ಶರೀರಿ ದಿನ-ದಿನಕ್ಕೆ ದುರ್ಬಲವಾಗುತ್ತಿದೆ.


മറ്റ് ഭാഷകളിലേക്കുള്ള വിവർത്തനം :

शरीर के माँसल भाग का कम होना।

रोगी का शरीर दिन-प्रतिदिन छँट रहा है।
छँटना

Become weaker.

The prisoner's resistance weakened after seven days.
weaken

അർത്ഥം : ಯಾವುದೇ ಪ್ರಕಾರದ ಅನಿಷ್ಟ, ಅಪ್ರಿಯ, ಬಾದಕ ಅಥವಾ ವಿಪರೀತ ಘಟನೆ ಅಥವಾ ಪರಿಸ್ಥಿತಿಯ ಕಾರಣ ಯಾವುದೇ ಸ್ಥಿತಿ ನಮ್ಮ ಮೊದಲಿನ ಸಮರ್ಥ ಮತ್ತು ಆರೋಗ್ಯವಾಗಿ ಇಲ್ಲದಿರುವುದು

ഉദാഹരണം : ಆಟಗಾರರ ಮನೋಬಲ ಯಾವುದೇ ಸ್ಥಿತಿಯಲ್ಲಿಯೂ ದುರ್ಬಲವಾಗಬಾರದು.

പര്യായപദങ്ങൾ : ಒಡೆ, ತುಂಡಾಗು, ಮುರಿ

അർത്ഥം : ಶರೀರದಲ್ಲಿ ಬಿಗಿತ ಅಥವಾ ಎಳೆತದಿಂದಾಗಿ ದುರ್ಬಲವಾಗುವ ಪ್ರಕ್ರಿಯೆ

ഉദാഹരണം : ಶೀತ-ನೆಗಡೆ, ಜ್ವರದಿಂದಾಗಿ ಶರೀರ ದುರ್ಬಲವಾಗುತ್ತದೆ.


മറ്റ് ഭാഷകളിലേക്കുള്ള വിവർത്തനം :

शरीर में ऐंठन या तनाव लिए हुए पीड़ा होना (विशेषकर हड्डियों एवं जोड़ों में)।

सर्दी-जुकाम, बुखार आदि में शरीर टूटता है।
टूटना, फूटना

Feel physical pain.

Were you hurting after the accident?.
ache, hurt, suffer