പേജിന്റെ വിലാസം പകർത്തുക ട്വിറ്ററിൽ പങ്കിടുക വാട്ട്സ്ആപ്പിൽ പങ്കിടുക ഫേസ്ബുക്കിൽ പങ്കിടുക
ഗൂഗിൾ പ്ലേയിൽ കയറുക
പര്യായപദങ്ങളും വിപരീതപദങ്ങളും ഉള്ള ಕನ್ನಡ എന്ന നിഘണ്ടുവിൽ നിന്നുള്ള ದುಷ್ಟತನ എന്ന വാക്കിന്റെ അർത്ഥവും ഉദാഹരണവും.

ದುಷ್ಟತನ   ನಾಮಪದ

അർത്ഥം : ಆ ಕೆಲಸ ಯಾರನ್ನಾದರೂ ಮೋಸದಲ್ಲಿ ಬೀಳಿಸಿ ತಮ್ಮ ಸ್ವಾರ್ಥ ಸಾಧನೆಯನ್ನು ಮಾಡಿಕೊಳ್ಳುವುದು

ഉദാഹരണം : ಅವನು ಮೋಸತನದಿಂದ ಎಲ್ಲಾ ಆಸ್ತಿಯನ್ನು ತನ್ನ ಹೆಸರಿಗೆ ಮಾಡಿಕೊಂಡಅವನ ಮೋಸತನ ಯಶಸ್ವಿಯನ್ನು ಕಾಣಲಿಲ್ಲ.

പര്യായപദങ്ങൾ : ಒಳಸಂಚು, ಠಕ್ಕತನ, ತಂತ್ರಗಾರಿಕೆ, ತಪ್ಪುಗಾರಿಕೆ, ನೀಚತನ, ಮಾಟಗಾರಿಕೆ, ಮೋಸ, ಮೋಸತನ, ವಂಚನೆ


മറ്റ് ഭാഷകളിലേക്കുള്ള വിവർത്തനം :

The act of deceiving.

deceit, deception, dissembling, dissimulation

അർത്ഥം : ಸಮಾಜ ಭಾಹಿರವಾದ ಕೆಟ್ಟ ಕೆಲಸಗಳಲ್ಲಿ ತೊಡಗಿಕೊಂಡವ ಅಥವಾ ಇನ್ನೊಬ್ಬರಿಗೆ ಕೆಡುಕು ಬಯಸುವ ಮತ್ತು ತನ್ನ ಸ್ವಾರ್ಥಕ್ಕಾಗಿ ಎಂತಹ ಕೆಲಸವನ್ನೂ ಮಾಡಲು ಹಿಂಜರಿಯದವ

ഉദാഹരണം : ದುಷ್ಟತನದ ವ್ಯಕ್ತಿ ಎಂತಹ ಕೆಟ್ಟಕೆಲಸವನ್ನು ಮಾಡಲು ಹಿಂಜರಿಯುವುದಿಲ್ಲ.


മറ്റ് ഭാഷകളിലേക്കുള്ള വിവർത്തനം :

अनैतिक होने की अवस्था या भाव।

अनैतिकता व्यक्ति को रसातल का मार्ग दिखाती है।
अनीति, अनैतिकता, नीतिहीनता, नैतिकताहीनता

Morally objectionable behavior.

evil, immorality, iniquity, wickedness

ದುಷ್ಟತನ   ಗುಣವಾಚಕ

അർത്ഥം : ತುಂಬಾ ಕೆಟ್ಟದಾದ ಅಥವಾ ದುಷ್ಟತನವಾದ

ഉദാഹരണം : ಮನುಸ್ಮೃತಿಯಲ್ಲಿ ಮೀನನ್ನು ತಿನ್ನುವಂತಹ ಪ್ರಾಣಿಗಳನ್ನು ಅತ್ಯಂತ ಕೆಟ್ಟ ಪ್ರಾಣಿ ಎಂದು ಹೇಳಲಾಗಿದೆ.

പര്യായപദങ്ങൾ : ಅತಿನಿಕೃಷ್ಟ, ಅತಿನಿಕೃಷ್ಟವಾದ, ಅತಿನಿಕೃಷ್ಟವಾದಂತ, ಅತಿನಿಕೃಷ್ಟವಾದಂತಹ, ಅತ್ಯಂತ ಕೆಟ್ಟ, ಅತ್ಯಂತ ಕೆಟ್ಟದಾದ, ಅತ್ಯಂತ ಕೆಟ್ಟದಾದಂತ, ಅತ್ಯಂತ ಕೆಟ್ಟದಾದಂತಹ, ದುಷ್ಟತನವಾದ, ದುಷ್ಟತನವಾದಂತ, ದುಷ್ಟತನವಾದಂತಹ