പേജിന്റെ വിലാസം പകർത്തുക ട്വിറ്ററിൽ പങ്കിടുക വാട്ട്സ്ആപ്പിൽ പങ്കിടുക ഫേസ്ബുക്കിൽ പങ്കിടുക
ഗൂഗിൾ പ്ലേയിൽ കയറുക
പര്യായപദങ്ങളും വിപരീതപദങ്ങളും ഉള്ള ಕನ್ನಡ എന്ന നിഘണ്ടുവിൽ നിന്നുള്ള ದುಷ್ಟವ್ಯಕ್ತಿ എന്ന വാക്കിന്റെ അർത്ഥവും ഉദാഹരണവും.

അർത്ഥം : ದೇವತೆಗಳ ಕೋರ ಶತ್ರುವಾದ ಮತ್ತು ಕಶ್ಯಪನ ದನು ಎನ್ನುವ ಹೆಸರಿನ ಹೆಂಡತಿಗೆ ಹುಟ್ಟಿದ ಮಗ

ഉദാഹരണം : ದೇವರು ಮತ್ತು ದಾನವರ ನಡುವೆ ಅನೇಕ ಯುದ್ಧಗಳು ನಡೆದವು.

പര്യായപദങ്ങൾ : ದಾನವ, ದೈತ್ಯ, ಧನುಜ, ರಾಕ್ಷಸ


മറ്റ് ഭാഷകളിലേക്കുള്ള വിവർത്തനം :

कश्यप के वे पुत्र जो उनकी दनु नाम की पत्नी से उत्पन्न हुए थे और जो देवताओं के घोर शत्रु थे।

दानवों के राजा मय दानव तलातल के राजा थे।
दनुज, दानव

An imaginary being of myth or fable.

mythical being

അർത്ഥം : ಕ್ರೂರ, ಅತ್ಯಾಚಾರಿ ಮತ್ತು ಪಾಪಿ ವ್ಯಕ್ತಿ

ഉദാഹരണം : ಕೆಲವು ರಾಕ್ಷಸರುಗಳು ಸೇರಿ ನಿದ್ರಾಕ್ಷಿಣ್ಯವಾಗಿ ಗ್ರಾಮದ ಜನರುಗಳನ್ನು ಕತ್ತಿಯಿಂದ ಇರಿದು ಅಮಾನುಷವಾಗಿ ಕೊಂದರು.

പര്യായപദങ്ങൾ : ಅಮಾನುಷ, ಅಸುರ, ಅಸ್ರಪ, ಇರುಳಚರ, ಇರುಳಾಡಿ, ಕರಾಳಮುಖ, ಕಾಮರೂಪಿ, ದನುಜ, ದಾನವ, ದಿತಿಜ, ದಿತಿಸುತ, ದಿತಿಸೂನು, ದಿವಿಜಾರಿ, ದೇವವೈರಿ, ದೈತೇಯ, ದೈತ್ಯ, ಧಾನವ, ನಕ್ತಂಚರ, ನರಭಕ್ಷಕ, ನಿಶಾಚರ, ನಿಶಾಟ, ರಕ್ಕಸ, ರಕ್ಷಸ್, ರಾಕ್ಷಸ, ರಾತ್ರಿಂಚರ, ರಾತ್ರಿಚರ, ಸುರಪೀಟಕ, ಸುರವೈರಿ, ಸುರಾರಿ


മറ്റ് ഭാഷകളിലേക്കുള്ള വിവർത്തനം :

क्रूर,अत्याचारी और पापी व्यक्ति।

कुछ राक्षसों ने मिलकर निर्दोष गाँववासियों को मौत के घाट उतार दिया।
अमनुष्य, असुर, दानव, दैत्य, राक्षस

A cruel wicked and inhuman person.

demon, devil, fiend, monster, ogre