അർത്ഥം : ದೂರ ಮಾಡುವುದು
ഉദാഹരണം :
ಭಗವಂತನು ಎಲ್ಲರ ದುಃಖವನ್ನು ನಿವಾರಿಸುತ್ತಾನೆ.
പര്യായപദങ്ങൾ : ನಿವಾರಣೆ ಮಾಡು, ನಿವಾರಿಸು, ಬೇರೆ ಮಾಡು
മറ്റ് ഭാഷകളിലേക്കുള്ള വിവർത്തനം :
അർത്ഥം : ಯಾವುದೇ ಸಂಬಂಧವನ್ನು ಇಟ್ಟುಕೊಳ್ಳದೇ ಬೇರೆ ಅಥವಾ ದೂರ ಮಾಡುವ ಪ್ರಕ್ರಿಯೆ
ഉദാഹരണം :
ಸಂಪತ್ತು ಕೈಗೆ ಬಂದ ಮೇಲೆ ಸಂತೋಷನು ತನ್ನ ತಂದೆ-ತಾಯಿಯನ್ನು ದೂರ ಮಾಡಿದನು.
പര്യായപദങ്ങൾ : ತ್ಯಜಿಸು, ದೂರ-ಮಾಡು
മറ്റ് ഭാഷകളിലേക്കുള്ള വിവർത്തനം :
बिना कोई सबंध रखे अलग या दूर करना।
संपत्ति हाथ में आते ही संतोष ने अपने माता-पिता को किनारे कर दिया।അർത്ഥം : ಯಾರೋ ಒಬ್ಬರನ್ನು ಒಂದು ಜಾಗದಿಂದ ತುರ್ತಾಗಿ ಹೋಗುವ ಅಥವಾ ಓಡಿ ಹೋಗುವ ಹಾಗೆ ಮಾಡುವ ಪ್ರಕ್ರಯೆ
ഉദാഹരണം :
ಭಾರತದ ವೀರರು ಶತ್ರುಗಳನ್ನು ಹೊಡೆದು ಓಡಿಸಿದರು.
പര്യായപദങ്ങൾ : ಅಟ್ಟು, ಓಡಿಸು, ತಳ್ಳು, ತೊಲಗಿಸು, ಹೊರಗೆ ಹಾಕು
മറ്റ് ഭാഷകളിലേക്കുള്ള വിവർത്തനം :