അർത്ഥം : ಅದರ ಸ್ಥಾನದಿಂದ ದೂರಮಾಡಲಾಗಿದೆ ಅಥವಾ ಸರಿಸಲಾಗಿದೆ
ഉദാഹരണം :
ಅವರು ದೂರ ಸರಿಸಿದ ವಸ್ತುಗಳನ್ನು ಮತ್ತೆ ಅದೇ ಸ್ಥಾನಕ್ಕೆ ಇಡುತ್ತಿದ್ದಾರೆ.
പര്യായപദങ്ങൾ : ದೂರ ಸರಿಸಿದ, ದೂರ ಸರಿಸಿದಂತ, ದೂರ ಸರಿಸಿದಂತಹ, ದೂರಮಾಡು, ದೂರಮಾಡುವ, ದೂರಮಾಡುವಂತ, ದೂರಮಾಡುವಂತಹ, ದೂರೀಕರಿಸಿದಂತ, ದೂರೀಕರಿಸಿದಂತಹ, ಸರಿಸು
മറ്റ് ഭാഷകളിലേക്കുള്ള വിവർത്തനം :