അർത്ഥം : ಆಳವಾಗಿರುವ ಅವಸ್ಥೆ
ഉദാഹരണം :
ಸಮುದ್ರದ ಆಳ ಅಗಾಧವಾಗಿದೆ.
പര്യായപദങ്ങൾ : ಅಳತೆ, ಆಳ, ಗಾಂಭೀರ್ಯ
മറ്റ് ഭാഷകളിലേക്കുള്ള വിവർത്തനം :
The quality of being physically deep.
The profundity of the mine was almost a mile.അർത്ഥം : ಚಂಚಲತೆ ಇಲ್ಲದೆ ಅಥವಾ ಸ್ಥಿರ ಅಥವಾ ಅಚಲವಾಗಿ ನಿಂತಿರುವ ಸ್ಥಿತಿ ಕ್ರಿಯೆ ಅಥವಾ ಭಾವನೆ
ഉദാഹരണം :
ಅವನು ತನ್ನ ದೃಢತೆಯನ್ನು ಕಾಪಾಡಿಕೊಂಡಿದ್ದಾನೆ.
പര്യായപദങ്ങൾ : ಅಚಲ, ಅಚಲತೆ, ಅಲುಗಾಡದೆ, ಕದಲದೆ, ಮಿಸುಕಾಡದೆ, ಸ್ಥಿರತೆ
മറ്റ് ഭാഷകളിലേക്കുള്ള വിവർത്തനം :
कंपित न होने की अवस्था, क्रिया या भाव।
देखने पर कई वस्तुओं में अकंपन दिखता है पर उनके अंदर कंपन होता रहता है।A state of no motion or movement.
The utter motionlessness of a marble statue.അർത്ഥം : ಇಚ್ಚೆಯಿಂದ ಹಾಗೆಯೇ ನಿರಂತರವಾಗಿ ಯಾವುದಾದರು ಕೆಲಸದಲ್ಲಿ ತೊಡಗಿರುವ ಕ್ರಿಯೆ
ഉദാഹരണം :
ಏಕಲವ್ಯನು ಸತತ ಪರಿಶ್ರಮದಿಂದ ಧನುರ್ ವಿದ್ಯೆಯಲ್ಲಿ ತುಂಬಾ ನಿಪುಣತೆಯನ್ನು ಹೊಂದಿದ್ದನು.
പര്യായപദങ്ങൾ : ಉತ್ಸಾಹ, ಗಟ್ಟಿಗತನ, ಗರ್ಜನೆ, ಜೋರು, ಧೈರ್ಯ, ಪರಿಶ್ರಮ, ಭಯಂಕರ, ಶಕ್ತಿ
മറ്റ് ഭാഷകളിലേക്കുള്ള വിവർത്തനം :
Persevering determination to perform a task.
His diligence won him quick promotions.അർത്ഥം : ಯಾರೋ ಒಬ್ಬರು ತಮ್ಮ ವಿಚಾರ ಮುಂತಾದವುಗಳ ಬಗೆಗೆ ದೃಢವಾಗಿ ಇರುವರೋ
ഉദാഹരണം :
ದೃಢತೆ ಇರುವ ವ್ಯಕ್ತಿಗಳು ಎಲ್ಲಾ ಸಂದರ್ಭದಲ್ಲೂ ತನ್ನ ವಿಚಾರವೇ ಸರಿ ಎಂದು ಸಮರ್ಥನೆ ಮಾಡುತ್ತಾನೆ.
മറ്റ് ഭാഷകളിലേക്കുള്ള വിവർത്തനം :
जो अपने मत या विचार आदि पर दृढ़ रहता है।
दृढ़मतपूर्ण व्यक्ति हर हालत में अपने ही मत का समर्थन करता है।