അർത്ഥം : ಗ್ರಹಿಕೆ ಅಥವಾ ಜ್ಞಾನದಲ್ಲಿ ಯಾವುದೇ ಭ್ರಮೆ ಅಥವಾ ಅನಿಶ್ಚಿತ ಸ್ಥಿತಿ ಇಲ್ಲದೆ ಇರುವುದು
ഉദാഹരണം :
ಈಶ್ವರನ ಅಸ್ಥಿತ್ವವನ್ನು ನಿಶ್ಚಯವಾಗಿ ಹೇಳಲು ಆಗುವುದಿಲ್ಲ.
പര്യായപദങ്ങൾ : ನಿರ್ಣಯ, ನಿಶ್ಚಯ, ಸ್ಥಿರವಾಗಿ
മറ്റ് ഭാഷകളിലേക്കുള്ള വിവർത്തനം :
A position or opinion or judgment reached after consideration.
A decision unfavorable to the opposition.