അർത്ഥം : ದೇವತೆಗಳ ಕೋರ ಶತ್ರುವಾದ ಮತ್ತು ಕಶ್ಯಪನ ದನು ಎನ್ನುವ ಹೆಸರಿನ ಹೆಂಡತಿಗೆ ಹುಟ್ಟಿದ ಮಗ
ഉദാഹരണം :
ದೇವರು ಮತ್ತು ದಾನವರ ನಡುವೆ ಅನೇಕ ಯುದ್ಧಗಳು ನಡೆದವು.
പര്യായപദങ്ങൾ : ದಾನವ, ದುಷ್ಟವ್ಯಕ್ತಿ, ದೈತ್ಯ, ರಾಕ್ಷಸ
മറ്റ് ഭാഷകളിലേക്കുള്ള വിവർത്തനം :
An imaginary being of myth or fable.
mythical being