അർത്ഥം : ಥುತ್ ಧುತ್ ಎಂದು ಹೇಳುತ್ತಾ ಯಾರೋ ಒಬ್ಬರನ್ನು ತಮ್ಮ ಹತ್ತಿರದಿಂದ ತಿರಸ್ಕಾರವಾಗಿ ಹೊರಗೆ ಕಳುಹಿಸುವ ಕ್ರಿಯೆ
ഉദാഹരണം :
ಅವಳು ಗದರಿದ್ದರಿಂದ ಬಿಕಾರಿ ಹೊರಟು ಹೋದನು.
പര്യായപദങ്ങൾ : ಗದರಿಕೆ, ಜಬರಿಸು, ಸಿಟ್ಟು ಮಾಡುವುದು
മറ്റ് ഭാഷകളിലേക്കുള്ള വിവർത്തനം :
അർത്ഥം : ಧಿಕ್ಕಾರ ಎಂದು ಹೇಳುತ್ತಾ ಬಹಳ ತಿರಸ್ಕರಿಸುವ ಪ್ರಕ್ರಿಯೆ
ഉദാഹരണം :
ಅಮ್ಮ ತನ್ನ ಮೋಸಗಾರ ಮಗನ್ನು ಧಿಕ್ಕರಿಸಿದಳು.
പര്യായപദങ്ങൾ : ಅಪಮಾನಿಸು, ತಿರಸ್ಕರಿಸು, ತ್ಯಜಿಸು
മറ്റ് ഭാഷകളിലേക്കുള്ള വിവർത്തനം :
धिक् कहकर बहुत तिरस्कार करना।
माँ ने अपने बेईमान बेटे को बहुत धिक्कारा।