അർത്ഥം : ನಿಜವಲ್ಲದ್ದನ್ನು ನಂಬಿಸುವ ಮತ್ತು ತೋರಿಸುವಿಕೆಯ ಗುಣ
ഉദാഹരണം :
ರಾಮು ಮತ್ತು ಮೋಹನನ ನಡುವೆ ತೋರಿಕೆಯ ಸ್ನೇಹವಿದೆ.
പര്യായപദങ്ങൾ : ಆಡಂಬರದ, ಆಡಂಬರದಂತ, ಆಡಂಬರದಂತಹ, ಕೃತ್ರಿಮದ, ಕೃತ್ರಿಮದಂತ, ಕೃತ್ರಿಮದಂತಹ, ತೋರಿಕೆಯ, ತೋರಿಕೆಯಂತ, ತೋರಿಕೆಯಂತಹ, ನಕಲಿತನದಂತ, ನಕಲಿತನದಂತಹ, ಹೊರನೋಟದ, ಹೊರನೋಟದಂತ, ಹೊರನೋಟದಂತಹ
മറ്റ് ഭാഷകളിലേക്കുള്ള വിവർത്തനം :
Lacking substance or vitality as if produced by painting.
In public he wore a painted smile.