പേജിന്റെ വിലാസം പകർത്തുക ട്വിറ്ററിൽ പങ്കിടുക വാട്ട്സ്ആപ്പിൽ പങ്കിടുക ഫേസ്ബുക്കിൽ പങ്കിടുക
ഗൂഗിൾ പ്ലേയിൽ കയറുക
പര്യായപദങ്ങളും വിപരീതപദങ്ങളും ഉള്ള ಕನ್ನಡ എന്ന നിഘണ്ടുവിൽ നിന്നുള്ള ನಯವಾದ എന്ന വാക്കിന്റെ അർത്ഥവും ഉദാഹരണവും.

ನಯವಾದ   ನಾಮಪದ

അർത്ഥം : ಮೃದುವಾಗುವ ಸ್ಥಿತಿ ಅಥವಾ ಭಾವನೆ

ഉദാഹരണം : ವಾಣೀಯ ಮೃದುತನವನ್ನು ಎಲ್ಲರು ಇಷ್ಟಪಡುವರು

പര്യായപദങ്ങൾ : ಕೋಮಲತೆ, ಮೃದು, ಮೆದು


മറ്റ് ഭാഷകളിലേക്കുള്ള വിവർത്തനം :

कोमल होने की अवस्था या भाव।

वाणी की कोमलता सभी को अच्छी लगती है।
कोमलता, कोमलताई, नरमाई, नरमाहट, नरमी, नरमीयत, नर्माहट, नर्मी, मुलायमियत, मृदुता, मृदुलता, स्नेह

A visual property that is subdued and free from brilliance or glare.

The softness of the morning sky.
softness

ನಯವಾದ   ಗುಣವಾಚಕ

അർത്ഥം : ಗತಿವಿಧಿ, ಕಾರ್ಯಾನ್ವಯ ಮೊದಲಾದವುಗಳಲ್ಲಿ ಸ್ವಾಭಾವಿಕ ಸುಂದರತೆ ಅಥವಾ ಸರಳತೆಯ ತೋರಿಸುವಂತಹ

ഉദാഹരണം : ಅವರ ಸಹಜವಾದ ನೃತ್ಯ ಮನಸ್ಸಿಗೆ ಮುದವನ್ನು ನೀಡಿತು.ಈ ಪ್ರಶ್ನೆ ಸರಳವಾಗಿದೆ.

പര്യായപദങ്ങൾ : ನಯವಾದಂತ, ನಯವಾದಂತಹ, ನಾಜೂಕಾದ, ನಾಜೂಕಾದಂತ, ನಾಜೂಕಾದಂತಹ, ಸರಳವಾದ, ಸರಳವಾದಂತ, ಸರಳವಾದಂತಹ, ಸಹಜವಾದ, ಸಹಜವಾದಂತ, ಸಹಜವಾದಂತಹ


മറ്റ് ഭാഷകളിലേക്കുള്ള വിവർത്തനം :

गतिविधि, कार्यान्वयन आदि में स्वाभाविक सुन्दरता या सरलता दर्शानेवाला।

उसका सहज नृत्य मन को लुभाता है।
यह प्रश्न सहज है।
सहज

Displaying effortless beauty and simplicity in movement or execution.

An elegant dancer.
An elegant mathematical solution -- simple and precise.
elegant

അർത്ഥം : ಯಾರಲ್ಲಿ ಕಠೋರತೆ ಅಥವಾ ಉಗ್ರತೆ ಇಲ್ಲವೋ

ഉദാഹരണം : ಅವನು ತುಂಬಾ ಸರಳ ಹಾಗೂ ಮೃದುವಾದ ಸ್ವಭಾವದವನು.

പര്യായപദങ്ങൾ : ಕೋಮಲವಾದ, ಕೋಮಲವಾದಂತ, ಕೋಮಲವಾದಂತಹ, ನಯವಾದಂತ, ನಯವಾದಂತಹ, ಮೃದುವಾದ, ಮೃದುವಾದಂತ, ಮೃದುವಾದಂತಹ, ಮೆತ್ತನೆಯ


മറ്റ് ഭാഷകളിലേക്കുള്ള വിവർത്തനം :

जिसमें कठोरता या उग्रता न हो।

वे बहुत ही सरल एवं नरम स्वभाव के हैं।
कोमल, नरम, नर्म, मृदुल

അർത്ഥം : ಒರಟಾಗಿಲ್ಲದಂತಹ

ഉദാഹരണം : ಅವಳ ಕೈಯಿ ತುಂಬಾ ಕೋಮಲವಾಗಿದೆ.

പര്യായപദങ്ങൾ : ಕೋಮಲವಾದ, ಕೋಮಲವಾದಂತ, ಕೋಮಲವಾದಂತಹ, ನಯವಾದಂತ, ನಯವಾದಂತಹ, ನುಣುಪಾದ, ನುಣುಪಾದಂತ, ನುಣುಪಾದಂತಹ, ಮೃದುವಾದ, ಮೃದುವಾದಂತ, ಮೃದುವಾದಂತಹ, ಮೆತ್ತನೆಯ, ಮೆತ್ತನೆಯಂತ, ಮೆತ್ತನೆಯಂತಹ, ಮೆದು, ಮೆದುವಾದ, ಮೆದುವಾದಂತ, ಮೆದುವಾದಂತಹ, ಸೌಮ್ಯವಾದ, ಸೌಮ್ಯವಾದಂತಹ


മറ്റ് ഭാഷകളിലേക്കുള്ള വിവർത്തനം :

जो कड़ा या सख्त न हो।

उसके हाथ बहुत ही मुलायम हैं।
अप्रखर, आक्लिन्न, कोमल, गुलगुल, तनु, नरम, नर्म, मुलायम, मृदु, मृदुल, लतीफ़, सोमाल

Easily hurt.

Soft hands.
A baby's delicate skin.
delicate, soft

അർത്ഥം : ಕೋಮಲವಾದ ಶರೀರ ಉಳ್ಳವನು ಅಥವಾ ಅಂಥಹ ಗುಣ

ഉദാഹരണം : ಸುಕುಮಾರನಂತಹ ರಾಜಕುಮಾರನು ಯುದ್ಧಕ್ಕೆ ಭಯಗೊಳ್ಳುತ್ತಾನೆ.

പര്യായപദങ്ങൾ : ನಯವಾದಂತ, ನಯವಾದಂತಹ, ನಾಜೂಕಾದ, ನಾಜೂಕಾದಂತ, ನಾಜೂಕಾದಂತಹ, ಸುಕುಮಾರನಂತಹ


മറ്റ് ഭാഷകളിലേക്കുള്ള വിവർത്തനം :

जिसके अंग कोमल हों।

सुकुमार राम ने शिव धनुष को तोड़ दिया।
कोमल, कोमलांग, तुनक, तुनुक, धान-पान, नाज़ुक, नाजुक, फूलपान, मृदुल, सुकुमार

Easily hurt.

Soft hands.
A baby's delicate skin.
delicate, soft

അർത്ഥം : ಯಾರಲ್ಲಿ ಅಧಿಕ ಉಗ್ರತೆ ಅಥವಾ ತೀವ್ರತೆ ಇಲ್ಲವೋ

ഉദാഹരണം : ಈಗಲೂ ಕೂಡ ಮಂದ ಸ್ವರವಿದೆ.

പര്യായപദങ്ങൾ : ಕೋಮಲವಾದ, ಕೋಮಲವಾದಂತ, ಕೋಮಲವಾದಂತಹ, ನಯವಾದಂತ, ನಯವಾದಂತಹ, ಮಂದ, ಮಂದವಾದ, ಮಂದವಾದಂತ, ಮಂದವಾದಂತಹ, ಮೃದುವಾದ, ಮೃದುವಾದಂತ, ಮೃದುವಾದಂತಹ, ಮೆತ್ತನೆಯ


മറ്റ് ഭാഷകളിലേക്കുള്ള വിവർത്തനം :

जिसमें अधिक उग्रता या तीव्रता न हो।

अभी भी मंद ज्वर रहता है।
धीमा, नरम, नर्म, मंद, मन्द

അർത്ഥം : ಮಧುರವಾದ ಮತ್ತು ತೀಕ್ಷ್ಣವಾದ ಧ್ವನಿ

ഉദാഹരണം : ಶೀಲಾಳ ಧ್ವನಿ ತುಂಬಾ ಕೋಮಲವಾದುದು.

പര്യായപദങ്ങൾ : ಕೋಮಲವಾದ, ಸೂಕ್ಷ್ಮವಾದ


മറ്റ് ഭാഷകളിലേക്കുള്ള വിവർത്തനം :

ऊँचा और तीखा (आवाज)।

शीला तीखी आवाज में बोलती है।
शीला की आवाज बहुत तीखी है।
कर्णभेदी, कर्णवेधी, चुभता, चुभता हुआ, तीखा