അർത്ഥം : ಗತಿವಿಧಿ, ಕಾರ್ಯಾನ್ವಯ ಮೊದಲಾದವುಗಳಲ್ಲಿ ಸ್ವಾಭಾವಿಕ ಸುಂದರತೆ ಅಥವಾ ಸರಳತೆಯ ತೋರಿಸುವಂತಹ
ഉദാഹരണം :
ಅವರ ಸಹಜವಾದ ನೃತ್ಯ ಮನಸ್ಸಿಗೆ ಮುದವನ್ನು ನೀಡಿತು.ಈ ಪ್ರಶ್ನೆ ಸರಳವಾಗಿದೆ.
പര്യായപദങ്ങൾ : ನಯವಾದ, ನಯವಾದಂತಹ, ನಾಜೂಕಾದ, ನಾಜೂಕಾದಂತ, ನಾಜೂಕಾದಂತಹ, ಸರಳವಾದ, ಸರಳವಾದಂತ, ಸರಳವಾದಂತಹ, ಸಹಜವಾದ, ಸಹಜವಾದಂತ, ಸಹಜವಾದಂತಹ
മറ്റ് ഭാഷകളിലേക്കുള്ള വിവർത്തനം :
गतिविधि, कार्यान्वयन आदि में स्वाभाविक सुन्दरता या सरलता दर्शानेवाला।
उसका सहज नृत्य मन को लुभाता है।Displaying effortless beauty and simplicity in movement or execution.
An elegant dancer.അർത്ഥം : ಯಾರಲ್ಲಿ ಕಠೋರತೆ ಅಥವಾ ಉಗ್ರತೆ ಇಲ್ಲವೋ
ഉദാഹരണം :
ಅವನು ತುಂಬಾ ಸರಳ ಹಾಗೂ ಮೃದುವಾದ ಸ್ವಭಾವದವನು.
പര്യായപദങ്ങൾ : ಕೋಮಲವಾದ, ಕೋಮಲವಾದಂತ, ಕೋಮಲವಾದಂತಹ, ನಯವಾದ, ನಯವಾದಂತಹ, ಮೃದುವಾದ, ಮೃದುವಾದಂತ, ಮೃದುವಾದಂತಹ, ಮೆತ್ತನೆಯ
മറ്റ് ഭാഷകളിലേക്കുള്ള വിവർത്തനം :
അർത്ഥം : ಒರಟಾಗಿಲ್ಲದಂತಹ
ഉദാഹരണം :
ಅವಳ ಕೈಯಿ ತುಂಬಾ ಕೋಮಲವಾಗಿದೆ.
പര്യായപദങ്ങൾ : ಕೋಮಲವಾದ, ಕೋಮಲವಾದಂತ, ಕೋಮಲವಾದಂತಹ, ನಯವಾದ, ನಯವಾದಂತಹ, ನುಣುಪಾದ, ನುಣುಪಾದಂತ, ನುಣುಪಾದಂತಹ, ಮೃದುವಾದ, ಮೃದುವಾದಂತ, ಮೃದುವಾದಂತಹ, ಮೆತ್ತನೆಯ, ಮೆತ್ತನೆಯಂತ, ಮೆತ್ತನೆಯಂತಹ, ಮೆದು, ಮೆದುವಾದ, ಮೆದುವಾದಂತ, ಮೆದುವಾದಂತಹ, ಸೌಮ್ಯವಾದ, ಸೌಮ್ಯವಾದಂತಹ
മറ്റ് ഭാഷകളിലേക്കുള്ള വിവർത്തനം :
അർത്ഥം : ಕೋಮಲವಾದ ಶರೀರ ಉಳ್ಳವನು ಅಥವಾ ಅಂಥಹ ಗುಣ
ഉദാഹരണം :
ಸುಕುಮಾರನಂತಹ ರಾಜಕುಮಾರನು ಯುದ್ಧಕ್ಕೆ ಭಯಗೊಳ್ಳುತ್ತಾನೆ.
പര്യായപദങ്ങൾ : ನಯವಾದ, ನಯವಾದಂತಹ, ನಾಜೂಕಾದ, ನಾಜೂಕಾದಂತ, ನಾಜೂಕಾದಂತಹ, ಸುಕುಮಾರನಂತಹ
മറ്റ് ഭാഷകളിലേക്കുള്ള വിവർത്തനം :