പേജിന്റെ വിലാസം പകർത്തുക ട്വിറ്ററിൽ പങ്കിടുക വാട്ട്സ്ആപ്പിൽ പങ്കിടുക ഫേസ്ബുക്കിൽ പങ്കിടുക
ഗൂഗിൾ പ്ലേയിൽ കയറുക
പര്യായപദങ്ങളും വിപരീതപദങ്ങളും ഉള്ള ಕನ್ನಡ എന്ന നിഘണ്ടുവിൽ നിന്നുള്ള ನರಜೀವಿ എന്ന വാക്കിന്റെ അർത്ഥവും ഉദാഹരണവും.

ನರಜೀವಿ   ನಾಮಪದ

അർത്ഥം : ಆ ದೀನ ಪ್ರಾಣಿ ಅದರ ಬುದ್ಧಿಬಲದ ಕಾರಣ ಎಲ್ಲಾ ಪ್ರಾಣಿಗಳಿಗಿಂತಲೂ ಶ್ರೇಷ್ಠ ಮತ್ತು ಅದರ ಒಳಗೆ ಅಂತರ್ಗತವಾದ ನಾವು, ನೀವು ಮತ್ತು ಎಲ್ಲಾ ಜನರು

ഉദാഹരണം : ಮಾನವನು ಅವನ ಬುದ್ದಿಶಕ್ತಿಯ ಕಾರಣದಿಂದ ಎಲ್ಲಾ ಪ್ರಾಣಿಗಳಿಗಿಂತ ಶ್ರೇಷ್ಠನಾಗಿದ್ದಾನೆ.

പര്യായപദങ്ങൾ : ಅಂತರಪರ್ಶುಕ, ಅಸಾಮಿ, ಆಳು, ಆಳುಕುಡಿ, ಆಸಾಮಿ, ಜೀವ, ಜೀವಧಾರಿ, ದೇಹಿಕ, ಧವ, ನರ, ನರಪಿಳ್ಳೆ, ಪುಮಾನ್, ಪುರುಷ, ಪೌರ, ಪ್ರಜೆ, ಮಂದಿ, ಮನುಜ, ಮನುಷ್ಯ, ಮನುಸ, ಮರ್ತ, ಮಾನವ, ಮಾನಿಸ, ಮಾನುಷ, ಯೋನಿಜ, ಲೊಕಿ, ಲೋಗ, ವ್ಯಕ್ತಿ, ವ್ಯಕ್ತಿಮಾನವ, ಸದ್ದೇಹಿ, ಸ್ಥೂರ


മറ്റ് ഭാഷകളിലേക്കുള്ള വിവർത്തനം :

वह द्विपद प्राणी जो अपने बुद्धिबल के कारण सब प्राणियों में श्रेष्ठ है और जिसके अंतर्गत हम, आप और सब लोग हैं।

मानव अपनी बुद्धि के कारण सभी प्राणियों में श्रेष्ठ है।
आदमी, इंसान, इनसान, इन्सान, निदद्रु, मनुज, मनुष, मनुष्य, मर्त्य, मर्दुम, मानव, मानुष, मानुस

Any living or extinct member of the family Hominidae characterized by superior intelligence, articulate speech, and erect carriage.

homo, human, human being, man