അർത്ഥം : ಪ್ರಾಣಿಗಳು ಮತ್ತು ಜೀವಿಗಳು ಇರುವಂತಹ ಲೋಕ
ഉദാഹരണം :
ಭೂಮಿಯ ಮೇಲೆ ಹುಟ್ಟಿದ ಪ್ರತಿಯೊಂದು ಜೀವಿಯ ಎಂದಾದರೂ ಒಂದು ದಿನ ಸಾಯಲೇಬೇಕು.
പര്യായപദങ്ങൾ : ಅಖಿಲಾಂಡ, ಜಗತ್ತು, ನರ ಲೋಕ, ನರ-ಲೋಕ, ಪೃಥ್ವಿ, ಪ್ರಪಂಚ, ಬ್ರಹ್ಮಾಂಡ, ಭುವನ, ಭೂ ಮಂದಲ, ಭೂ-ಮಂಡಲ, ಭೂ-ಲೋಕ, ಭೂಮಂಡಲ, ಭೂಮಿ, ಭೂಲೋಕ, ಮನುಜ ಲೋಕ, ಮನುಜ-ಲೋಕ, ಮನುಜಲೋಕ, ಮನುಷ್ಯ ಲೋಕ, ಮನುಷ್ಯ-ಲೋಕ, ಮನುಷ್ಯಲೋಕ, ಮರ್ತ್ಯ ಲೋಕ, ಮರ್ತ್ಯ-ಲೋಕ, ಮರ್ತ್ಯಲೋಕ, ಲೋಕ, ವಿಶ್ವ
മറ്റ് ഭാഷകളിലേക്കുള്ള വിവർത്തനം :
वह लोक जिसमें हम प्राणी रहते हैं।
संसार में जो भी पैदा हुआ है, उसे मरना है।