അർത്ഥം : ಯಾವುದೋ ಒಂದನ್ನು ಮಾಡಿ, ತೆಗೆದು ಅಥವಾ ಪ್ರಸ್ತುತವಾಗಿ ಸ್ವಲ್ಪವೇ ದಿನ ಆಗಿರುವ
ഉദാഹരണം :
ವೈಜ್ಞಾನಿಕ ಕ್ಷೇತ್ರದಲ್ಲಿ ಹೊಸದಾಗಿ ರೋಬೊಟ್ ತಯಾರಿಸಿದ್ದಾರೆ.
പര്യായപദങ്ങൾ : ನವ, ನವೀನವಾದಂತ, ನವೀನವಾದಂತಹ, ನೂತನವಾದ, ನೂತನವಾದಂತ, ನೂತನವಾದಂತಹ, ಹೊಸದಾದ, ಹೊಸದಾದಂತ, ಹೊಸದಾದಂತಹ
മറ്റ് ഭാഷകളിലേക്കുള്ള വിവർത്തനം :
അർത്ഥം : ಯಾವುದು ಮೊದಲು ಅಸ್ತಿತ್ವದಲ್ಲಿಲವೋ
ഉദാഹരണം :
ನಾವು ಯಾವುದಾದರು ಹೊಸದಾದಂತ ಕೆಲಸವನ್ನು ಮಾಡಬೇಕು.
പര്യായപദങ്ങൾ : ಆಧುನಿಕವಾದ, ಆಧುನಿಕವಾದಂತ, ಆಧುನಿಕವಾದಂತಹ, ನವ, ನವೀನತೆಯ, ನವೀನವಾದಂತ, ನವೀನವಾದಂತಹ, ನೂತನ, ನೂತನವಾದ, ನೂತನವಾದಂತ, ನೂತನವಾದಂತಹ, ಹೊಸತಾದ, ಹೊಸತಾದಂತ, ಹೊಸತಾದಂತಹ, ಹೊಸತು, ಹೊಸದಾಂತ, ಹೊಸದಾಂತಹ, ಹೊಸದಾದ
മറ്റ് ഭാഷകളിലേക്കുള്ള വിവർത്തനം :
Being or producing something like nothing done or experienced or created before.
Stylistically innovative works.