അർത്ഥം : ಒಡೆದು ಪುಡಿ ಪುಡಿಯಾಗಿ ನಾಷವಾಗುವ ಕ್ರಿಯೆ
ഉദാഹരണം :
ತುಂಬಾ ಚೆನ್ನಾಗಿರುವ ಅರಮನೆಯು ಕೆಲವು ಅಚಾತುರ್ಯದಿಂದಾಗಿ ನಾಶವಾಗಿ ಹೋಯಿತು.
പര്യായപദങ്ങൾ : ಛಿದ್ರಛಿದ್ರವಾಗು, ನಾಶವಾಗು, ಹಾಳಾಗು
മറ്റ് ഭാഷകളിലേക്കുള്ള വിവർത്തനം :
टूट-फूटकर नष्ट होना।
कभी सबसे अच्छी मानी जाने वाली यह हवेली समय के साथ उजड़ गई।അർത്ഥം : ಯಾರೋ ಒಬ್ಬರ ಸಾಲ ತೀರಿಸಲು ಯಾವುದೂ ಉಳಿದಿಲ್ಲದ ಸ್ಥಿತಿಗೆ ತಲುಪುವ ಪ್ರಕ್ರಿಯೆ
ഉദാഹരണം :
ಇಷ್ಟೊಂದು ದುಡ್ಡು ಮದುವೆಗೆ ಖರ್ಚು ಮಾಡಿದರೆ ನಾನು ದಿವಾಳಿಯಾಗುತ್ತೇನೆ.
പര്യായപദങ്ങൾ : ದಿವಾಳಿಯಾಗು
മറ്റ് ഭാഷകളിലേക്കുള്ള വിവർത്തനം :
* जिसके पास ऋण चुकाने के लिए कुछ भी न रह गया हो ऐसी स्थिति में लाना।
इतनी महँगी शादी तो मुझे दिवालिया बनाएगी।അർത്ഥം : ಛಿನ್ನವಿಚ್ಛಿನ್ನವಾಗು ಅಥವಾ ಹರಿದು ಹಂಚಿ ಹೋಗು
ഉദാഹരണം :
ಬಿರುಗಾಳಿಗೆ ಸಿಕ್ಕಿ ರಾಮನ ಗುಡಿಸಲು ಹಾಳಾಯಿತು.
പര്യായപദങ്ങൾ : ಚಿಂದಿಚಿಂದಿಯಾಗು, ನಾಶವಾಗು, ಹರಿದು ಹಂಚಿ ಹೋಗು, ಹಾಳಾಗು
മറ്റ് ഭാഷകളിലേക്കുള്ള വിവർത്തനം :
അർത്ഥം : ಹಾನಿ ಅಥವಾ ನಷ್ಟವಾಗುವ ಪ್ರಕ್ರಿಯೆ
ഉദാഹരണം :
ರೈಲಿನ ಕೆಲಸಗಾರರು ಮುಷ್ಕರ ಮಾಡಿದರಿಂದ ರೈಲ್ವೆ ಸಂಸ್ಥೆಗೆ ಕೋಟಿಯಾಂತರ ರೂಪಾಯಿಗಳು ನಷ್ಟವಾಯಿತು.
പര്യായപദങ്ങൾ : ನುಕ್ಸಾನಾಗು, ಹಾನಿಯಾಗು
മറ്റ് ഭാഷകളിലേക്കുള്ള വിവർത്തനം :