പേജിന്റെ വിലാസം പകർത്തുക ട്വിറ്ററിൽ പങ്കിടുക വാട്ട്സ്ആപ്പിൽ പങ്കിടുക ഫേസ്ബുക്കിൽ പങ്കിടുക
ഗൂഗിൾ പ്ലേയിൽ കയറുക
പര്യായപദങ്ങളും വിപരീതപദങ്ങളും ഉള്ള ಕನ್ನಡ എന്ന നിഘണ്ടുവിൽ നിന്നുള്ള ನಸುಕು എന്ന വാക്കിന്റെ അർത്ഥവും ഉദാഹരണവും.

ನಸುಕು   ನಾಮಪದ

അർത്ഥം : ಸೂರ್ಯೋಧಯದ ಎರಡು ಗಳಿಗೆಯ ಮೊದಲ ಸಮಯ

ഉദാഹരണം : ಅವನು ಪ್ರತಿದಿನ ಮುಂಜಾನೆಬ್ರಾಹ್ಮಿಮುರ್ಹೂತದಲ್ಲಿ ಏಳುತ್ತಾನೆ.

പര്യായപദങ്ങൾ : ಬ್ರಾಹ್ಮಿ ಕಾಲ, ಬ್ರಾಹ್ಮಿ ಸಮಯ, ಮುಂಜಾನೆ


മറ്റ് ഭാഷകളിലേക്കുള്ള വിവർത്തനം :

सूर्योदय के दो घड़ी पहले का समय।

वह प्रतिदिन ब्राह्ममुहूर्त में जग जाता है।
ब्रह्मबेला, ब्रह्ममुहूर्त, ब्राह्मबेला, ब्राह्ममुहूर्त

The first light of day.

We got up before dawn.
They talked until morning.
aurora, break of day, break of the day, cockcrow, dawn, dawning, daybreak, dayspring, first light, morning, sunrise, sunup

അർത്ഥം : ಸೂರ್ಯೋದಯವಾಗುವ ಮುನ್ನ ಸ್ವಲ್ಪ ಕತ್ತಲೆ ಕವಿದಿರುತ್ತದೆ.

ഉദാഹരണം : ಮುಂಜಾನೆಯೇ ನನ್ನ ತಾಯಿ ಎದ್ದೇಳುತ್ತಾಳೆ.

പര്യായപദങ്ങൾ : ಪ್ರಾತಃಕಾಲ, ಮುಂಜಾನೆ, ಮುಂಜಾವು


മറ്റ് ഭാഷകളിലേക്കുള്ള വിവർത്തനം :

सूर्योदय के पहले का समय जब थोड़ा-बहुत अंधेरा रहता है।

भिनसार होते ही माँ जग जाती है।
भिनसहरा, भिनसार, भिनसारा

അർത്ഥം : ಸೂರ್ಯೋದಯವಾಗುವ ಮುನ್ನ ಮತ್ತು ಸೂರ್ಯಾಸ್ತವಾದ ನಂತರದ ಸಮಯದಲ್ಲಿ ಬೆಳಕು ಕಡಿಮೆಯಾದ ಕಾರಣ ವಸ್ತುಗಳು ಸ್ಪಷ್ಟವಾಗಿ ಕಾಣುವುದಿಲ್ಲ

ഉദാഹരണം : ಇರುಳು ಕುರುಡರಿಗೆ ಮಬ್ಬಿನ ವೇಳೆಯಲ್ಲಿ ಯಾವುದೂ ಕಾಣಿಸುವುದಿಲ್ಲ.

പര്യായപദങ്ങൾ : ಕತ್ತಲೆ, ಮಬ್ಬು


മറ്റ് ഭാഷകളിലേക്കുള്ള വിവർത്തനം :

सूर्योदय से कुछ पहले सूर्यास्त होने के कुछ बाद का वह समय जिसमें प्रकाश धुँधला होने के कारण चीजें स्पष्ट रूप से दिखाई नहीं देतीं।

रतौंधी के रोगी को झुट-पुटे में दिखाई नहीं देता।
झुटपुटा होने से पहले घर आ जाओ।
झुट-पुटा, झुटपुट, झुटपुटा, झुनपटा

അർത്ഥം : ದಿನ ಪ್ರಾರಂಭವಾಗುವ ಸಮಯ

ഉദാഹരണം : ಬೆಳಗಾಗುತ್ತಲೆ ರೈತರು ತಮ್ಮ ಹೊಲದ ಕಡೆಗೆ ಹೊರಟರು.

പര്യായപദങ്ങൾ : ಅಭಿಜಿತು, ಅರುಣಕಾಲ, ಅರುಣೋದಯ, ಆಕಾಲ, ಉದಯ, ಉದಯ ಕಾಲ, ಉದಯರವಿ, ಉದಯರವಿಚಂದ್ರಿಕೆ, ಉದಯರಾಗ, ಉದಯಶೈಲ, ಉದಯಸ್ಥ, ಉದೀಯಮಾನ, ಉಷ, ಉಷಃಕಾಲ, ಉಷಾಕಾಲ, ನವರವಿ, ನಸುಗತ್ತಲೆ, ಪೂರ್ವಾಹ್ನ, ಪ್ರಭಾತಕಾಲ, ಪ್ರಾತಃಕಾಲ, ಪ್ರಾಥಕಾಲ, ಬೆಳಗಿನ ಜಾವ, ಬೆಳಗಿನ ಹೊಂ ಬೆಳಗು, ಬೆಳಗ್ಗೆ, ಬ್ರಾಹ್ಮೀ, ಬ್ರಾಹ್ಮೀ ಮುಹೂರ್ತ, ಮಧ್ಯಾಹ್ನಪೂರ್ವ, ಮುಂಜಾನೆ, ಮುಂಜಾವು, ಮುಂಬೆಳಗಿನ ಕಾಲ, ಮುಂಬೆಳಗು, ಮುನ್ನೇಸರು, ಸೂರ್ಯೋದಯ


മറ്റ് ഭാഷകളിലേക്കുള്ള വിവർത്തനം :

The first light of day.

We got up before dawn.
They talked until morning.
aurora, break of day, break of the day, cockcrow, dawn, dawning, daybreak, dayspring, first light, morning, sunrise, sunup