അർത്ഥം : ಗತಿವಿಧಿ, ಕಾರ್ಯಾನ್ವಯ ಮೊದಲಾದವುಗಳಲ್ಲಿ ಸ್ವಾಭಾವಿಕ ಸುಂದರತೆ ಅಥವಾ ಸರಳತೆಯ ತೋರಿಸುವಂತಹ
ഉദാഹരണം :
ಅವರ ಸಹಜವಾದ ನೃತ್ಯ ಮನಸ್ಸಿಗೆ ಮುದವನ್ನು ನೀಡಿತು.ಈ ಪ್ರಶ್ನೆ ಸರಳವಾಗಿದೆ.
പര്യായപദങ്ങൾ : ನಯವಾದ, ನಯವಾದಂತ, ನಯವಾದಂತಹ, ನಾಜೂಕಾದಂತ, ನಾಜೂಕಾದಂತಹ, ಸರಳವಾದ, ಸರಳವಾದಂತ, ಸರಳವಾದಂತಹ, ಸಹಜವಾದ, ಸಹಜವಾದಂತ, ಸಹಜವಾದಂತಹ
മറ്റ് ഭാഷകളിലേക്കുള്ള വിവർത്തനം :
गतिविधि, कार्यान्वयन आदि में स्वाभाविक सुन्दरता या सरलता दर्शानेवाला।
उसका सहज नृत्य मन को लुभाता है।Displaying effortless beauty and simplicity in movement or execution.
An elegant dancer.അർത്ഥം : ಕೋಮಲವಾದ ಶರೀರ ಉಳ್ಳವನು ಅಥವಾ ಅಂಥಹ ಗುಣ
ഉദാഹരണം :
ಸುಕುಮಾರನಂತಹ ರಾಜಕುಮಾರನು ಯುದ್ಧಕ್ಕೆ ಭಯಗೊಳ್ಳುತ್ತಾನೆ.
പര്യായപദങ്ങൾ : ನಯವಾದ, ನಯವಾದಂತ, ನಯವಾದಂತಹ, ನಾಜೂಕಾದಂತ, ನಾಜೂಕಾದಂತಹ, ಸುಕುಮಾರನಂತಹ
മറ്റ് ഭാഷകളിലേക്കുള്ള വിവർത്തനം :
അർത്ഥം : ಯಾರಲ್ಲಿ ಹಾನಿಯ ಅಥವಾ ಅನಿಷ್ಠದ ಬಗ್ಗೆ ಹೆದರಿಕೆಯಿದೆಯೋ
ഉദാഹരണം :
ಅವನು ತುಂಬಾ ನಾಜೂಕಾದ ಮನುಷ್ಯ.
പര്യായപദങ്ങൾ : ಕೋಮಲವಾದ, ಕೋಮಲವಾದಂತ, ಕೋಮಲವಾದಂತಹ, ನಾಜೂಕಾದಂತ, ನಾಜೂಕಾದಂತಹ, ಮೃದುತ್ವದ, ಮೃದುವಾದ, ಮೃದುವಾದಂತ, ಮೃದುವಾದಂತಹ
മറ്റ് ഭാഷകളിലേക്കുള്ള വിവർത്തനം :
അർത്ഥം : ನಾಜೂಕಾದ ಮತ್ತು ಮೃದುವಾದ
ഉദാഹരണം :
ಎಳೆ ಮಗುವಿನ ಮೃದುವಾದ ಕೆನ್ನೆ ಯಾರಿಗಾದೂ ಮುಟ್ಟಬೇಕೆನಿಸುತ್ತದೆ.
പര്യായപദങ്ങൾ : ನಾಜೂಕಾದಂತ, ನಾಜೂಕಾದಂತಹ, ಮೃದುವಾದ, ಮೃದುವಾದಂತ, ಮೃದುವಾದಂತಹ
മറ്റ് ഭാഷകളിലേക്കുള്ള വിവർത്തനം :