അർത്ഥം : ನಷ್ಟಮಾಡುವ ವಸ್ತು
ഉദാഹരണം :
ಸಿಡ್ಡಿಮದ್ದು ಧ್ವಂಸಮಾಡುವ ವಸ್ತು.
പര്യായപദങ്ങൾ : ಧ್ವಂಸಮಾಡುವ, ಧ್ವಂಸಮಾಡುವಂತ, ಧ್ವಂಸಮಾಡುವಂತಹ, ನಾಶಮಾಡುವ, ನಾಶಮಾಡುವಂತ, ಹಾಳುಮಾಡುವ, ಹಾಳುಮಾಡುವಂತ, ಹಾಳುಮಾಡುವಂತಹ
മറ്റ് ഭാഷകളിലേക്കുള്ള വിവർത്തനം :
Causing destruction or much damage.
A policy that is destructive to the economy.അർത്ഥം : ಮುರಿದುಹಾಕುವಂತಹ ಅಥವಾ ಒಡೆಯುವಂತಹವ
ഉദാഹരണം :
ಶಿವ ಧನಸ್ಸನ್ನು ಮುರಿದಂತಹ ರಾಮನ ಮೇಲೆ ಪರಶುರಾಮನು ಕೋಪಗೊಂಡನು.
പര്യായപദങ്ങൾ : ಒಡೆದುಹಾಕು, ಒಡೆದುಹಾಕುವಂತ, ಒಡೆದುಹಾಕುವಂತಹ, ಒಡೆಯುವ, ಒಡೆಯುವಂತ, ಒಡೆಯುವಂತಹ, ತುಂಡರಿಸುವ, ತುಂಡರಿಸುವಂತ, ತುಂಡರಿಸುವಂತಹ, ತುಂಡುಮಾಡುವ, ತುಂಡುಮಾಡುವಂತಹ, ತುಂಡುಹಾಕುವ, ತುಂಡುಹಾಕುವಂತಹ, ನಾಶಪಡಿಸುವ, ನಾಶಪಡಿಸುವಂತ, ನಾಶಪಡಿಸುವಂತಹ, ನಾಶಮಾಡುವ, ನಾಶಮಾಡುವಂತ, ಮುರಿದುಹಾಕುವ, ಮುರಿದುಹಾಕುವಂತಹ, ಮುರಿಯುವ, ಮುರಿಯುವಂತ, ಮುರಿಯುವಂತಹ, ಹೊಡೆದುಹಾಕುವ, ಹೊಡೆದುಹಾಕುವಂತ, ಹೊಡೆದುಹಾಕುವಂತಹ
മറ്റ് ഭാഷകളിലേക്കുള്ള വിവർത്തനം :
അർത്ഥം : ದೂರ ಮಾಡುವಂತಹ
ഉദാഹരണം :
ಇದು ಕಲೆಯನ್ನು ನಾಶಮಾಡುವಂತ ರಸಾಯನವಾಗಿದೆ.
പര്യായപദങ്ങൾ : ದೂರಮಾಡುವ, ದೂರಮಾಡುವಂತ, ದೂರಮಾಡುವಂತಹ, ನಾಶಮಾಡುವ, ನಾಶಮಾಡುವಂತ, ಹಾನಿಮಾಡುವ, ಹಾನಿಮಾಡುವಂತ, ಹಾನಿಮಾಡುವಂತಹ
മറ്റ് ഭാഷകളിലേക്കുള്ള വിവർത്തനം :
അർത്ഥം : ಅಂತ್ಯ ಅಥವಾ ಸಮಾಪ್ತಿ ಮಾಡುವಂತಹ
ഉദാഹരണം :
ರೋಗಗಳನ್ನು ನಾಶಮಾಡುವ ಇನ್ನೂ ಅತಿ ಹೆಚ್ಚು ಔಷಧಿಗಳ ಆವೀಷ್ಕಾರ ನಡೆಯಬೇಕು.
പര്യായപദങ്ങൾ : ನಾಶಗೊಳಿಸುವ, ನಾಶಗೊಳಿಸುವಂತ, ನಾಶಗೊಳಿಸುವಂತಹ, ನಾಶಮಾಡುವ, ನಾಶಮಾಡುವಂತ
മറ്റ് ഭാഷകളിലേക്കുള്ള വിവർത്തനം :
अंत या समाप्त करने वाला।
हमें रोगों के लिए अवसादक औषधियों का चयन करना चाहिए न कि दमनात्मक औषधियों का।