അർത്ഥം : ಸಮನಾಗಿರುವಂತ ಅಥವಾ ಕೆಲವನ್ನು ಮಾಡುವುಂತಹ ಅಥವಾ ನಿರಂತರವಾಗಿ ಮಾಡಲ್ಪಟ್ಟ
ഉദാഹരണം :
ಸಂಸಾರದಲ್ಲಿ ಯಾವುದೇ ವಸ್ತು ದೃಢವಾಗಿರುವುದಿಲ್ಲ.
പര്യായപദങ്ങൾ : ಅಳಿಸಲಾರದ, ಅಳಿಸಲಾರದಂತ, ಅಳಿಸಲಾರದಂತಹ, ದೃಢವಾಗಿರುವ, ದೃಢವಾಗಿರುವಂತ, ದೃಢವಾಗಿರುವಂತಹ, ದೃಢವಾದ, ದೃಢವಾದಂತ, ದೃಢವಾದಂತಹ, ನಾಶವಾಗಲಾರದಂತ, ನಾಶವಾಗಲಾರದಂತಹ, ಸ್ಥಿರವಾಗಿರುವ, ಸ್ಥಿರವಾಗಿರುವಂತ, ಸ್ಥಿರವಾಗಿರುವಂತಹ, ಸ್ಥಿರವಾದ, ಸ್ಥಿರವಾದಂತ, ಸ್ಥಿರವಾದಂತಹ
മറ്റ് ഭാഷകളിലേക്കുള്ള വിവർത്തനം :
അർത്ഥം : ಯಾವುದೇ ವಸ್ತು ಅಥವಾ ಸಂಗತಿಯನ್ನು ಇಲ್ಲವಾಗಿಸಲಾರದ ಸ್ಥಿತಿ
ഉദാഹരണം :
ಆ ಸಂತನ ನೀತಿಮಾತುಗಳು ನನ್ನ ಮನದ ಮೇಲೆ ಅಳಿಸಲಾಗದ ಪ್ರಭಾವ ಬೀರಿವೆ.
പര്യായപദങ്ങൾ : ಅಳಿಸಲಾಗದ, ಅಳಿಸಲಾಗದಂತ, ಅಳಿಸಲಾಗದಂತಹ, ನಾಶವಾಗಲಾರದಂತ, ನಾಶವಾಗಲಾರದಂತಹ
മറ്റ് ഭാഷകളിലേക്കുള്ള വിവർത്തനം :