പേജിന്റെ വിലാസം പകർത്തുക ട്വിറ്ററിൽ പങ്കിടുക വാട്ട്സ്ആപ്പിൽ പങ്കിടുക ഫേസ്ബുക്കിൽ പങ്കിടുക
ഗൂഗിൾ പ്ലേയിൽ കയറുക
പര്യായപദങ്ങളും വിപരീതപദങ്ങളും ഉള്ള ಕನ್ನಡ എന്ന നിഘണ്ടുവിൽ നിന്നുള്ള ನಾಸ್ತಿಕತೆ എന്ന വാക്കിന്റെ അർത്ഥവും ഉദാഹരണവും.

ನಾಸ್ತಿಕತೆ   ನಾಮಪದ

അർത്ഥം : ವೇದ ಈಶ್ವರ ಮತ್ತು ಪರಲೋಕ ಮುಂತಾದವುಗಳಲ್ಲಿ ನಂಬಿಕೆ ಇಲ್ಲದಿರುವ ಮನಸ್ಥಿತಿ

ഉദാഹരണം : ನಾಸ್ತಿಕತೆ ಒಂದೇ ಮನುಷ್ಯನ ಎಲ್ಲ ಪಾಪಕ್ಕು ಕಾರಣವಲ್ಲ.

പര്യായപദങ്ങൾ : ನಾಸ್ತಿಕತ್ವ, ನಾಸ್ತಿಕವಾದ, ಹೇತುವಾದ


മറ്റ് ഭാഷകളിലേക്കുള്ള വിവർത്തനം :

वेद, ईश्वर और परलोक आदि में अविश्वास।

नास्तिकता के कारण मनुष्य पाप में लिप्त हो जाता है।
नास्तिकता, नास्तिकत्व, नास्तिकपन, नास्तिक्य, हेतुवाद

A lack of belief in the existence of God or gods.

atheism

അർത്ഥം : ಒಂದು ಸಿದ್ಧಾಂತದ ಪ್ರಕಾರ ಮನುಷ್ಯನಿಗೆ ಈಶ್ವರ, ಮತ, ಮಾತಾಂತರ, ಪರಲೋಕ ಮುಂತಾದ ವಿಷಯಗಳಲ್ಲಿ ನಂಬಿಕೆ ಇಲ್ಲದಿರುವುದು

ഉദാഹരണം : ನಾಸ್ತಿಕತೆಯಲ್ಲಿ ನಂಬಿಕೆಯುಳ್ಳವರು ದೇವರು ದಿಂಡಿರು ಎಂದು ಆಲೋಚಿಸುವುದನ್ನು ಭ್ರಮೆ ಎಂದು ಭಾವಿಸುತ್ತಾರೆ.

പര്യായപദങ്ങൾ : ನಾಸ್ತಿಕ್ಯ, ನಿರೀಶ್ವರವಾದ


മറ്റ് ഭാഷകളിലേക്കുള്ള വിവർത്തനം :

वह अवस्था या सिद्धांत जिसमें मनुष्य ईश्वर,मत-मतान्तर,लोक-परलोक आदि का अस्तित्व नहीं मानता।

नास्तिकतावाद में ईश्वर और अलौकिक धारणाओं का कोई स्थान नहीं है।
अनीश्वरवाद, नास्तिकतावाद, निरीश्वरवाद

അർത്ഥം : ಧರ್ಮವನ್ನು ವಿರೋಧಿಸುವ ಗುಣ ಅಥವಾ ಧರ್ಮಾನುಸಾರ ನಡೆಯದ ವ್ಯಕ್ತಿತ್ವ

ഉദാഹരണം : ವೈಚಾರಿಕ ಚಿಂತನೆಯಲ್ಲಿ ಅಧಾರ್ಮಿಕತೆಯ ಬಗೆಗೆ ಹೆಚ್ಚು ಒಲವಿರುತ್ತದೆ.

പര്യായപദങ്ങൾ : ಅಧಾರ್ಮಿಕತೆ


മറ്റ് ഭാഷകളിലേക്കുള്ള വിവർത്തനം :

अधार्मिक होने की अवस्था या भाव।

आजकल लोगों में अधार्मिकता फैल रही है,जिसके कारण व्यक्ति का नैतिक पतन होता जा रहा है।
अधार्मिकता, धर्महीनता

The quality of not being devout.

irreligion, irreligiousness