അർത്ഥം : ನಿಕಟಕ್ಕೆ ಅಥವಾ ಸಮೀಪಕ್ಕೆ ಬರುವಂತಹ
ഉദാഹരണം :
ಅವರಲ್ಲಿ ನಿಕಟವಾದ ಆಕರ್ಷಣೆಯಿದೆ.
പര്യായപദങ്ങൾ : ನಿಕಟವಾದಂತ, ನಿಕಟವಾದಂತಹ, ಸಮೀಪದ, ಸಮೀಪದಂತ, ಸಮೀಪದಂತಹ, ಹತ್ತಿರದ, ಹತ್ತಿರದಂತ, ಹತ್ತಿರದಂತಹ
മറ്റ് ഭാഷകളിലേക്കുള്ള വിവർത്തനം :
അർത്ഥം : ಒಂದು ಸ್ಥಳ ಅಥವಾ ಪ್ರದೇಶಕ್ಕೆ ಕಡಿಮೆ ದೂರದಲ್ಲಿರುವುದನ್ನು ಸೂಚಿಸುವುದು
ഉദാഹരണം :
ನಮ್ಮ ಹಳ್ಳಿಗೆ ಸಮೀಪದ ನಗರ ಮೈಸೂರು.
പര്യായപദങ്ങൾ : ನಿಕಟ, ನಿಕಟವಾದಂತ, ನಿಕಟವಾದಂತಹ, ಸನ್ನೀಹಿತ, ಸಮೀಪದ, ಸಮೀಪವಾದ, ಸಮೀಪವಾದಂತ, ಸಮೀಪವಾದಂತಹ, ಹತ್ತಿರದ, ಹತ್ತಿರವಾದ, ಹತ್ತಿರವಾದಂತ, ಹತ್ತಿರವಾದಂತಹ
മറ്റ് ഭാഷകളിലേക്കുള്ള വിവർത്തനം :