അർത്ഥം : ಯಾವುದಾದರು ವಿಷಯದ ಸವಿಸ್ತಾರವಾದ ವಿವೇಚನೆ ಅದರಲ್ಲಿ ಅದರ ಸಂಬಂಧವಾಗಿ ಇರುವಂತಹ ಅನೇಕ ಸಂಗತಿಗಳು, ವಿಚಾರಗಳು, ಅಭಿಪ್ರಾಯ, ಉದ್ದೇಶ ಮೊದಲಾದವುಗಳ ತುಲನಾತ್ಮಕ ಮತ್ತು ಪಾಂಡಿತ್ಯಪೂರ್ಣ ವಿವೇಚನೆ
ഉദാഹരണം :
ನಿಬಂಧಕಾರನು ಈ ನಿಬಂಧನೆಯ ಮಾಧ್ಯಮದಿಂದ ಜಾತಿವಾದದ ಮೇಲೆ ಕಟಾಕ್ಷಓರೆನೋಟವನ್ನು ಬೀರಿದ್ದಾರೆ.
പര്യായപദങ്ങൾ : ಅಕ್ಷರ, ಪ್ರಬಂಧ, ಬರಹ, ಲಿಪಿ, ಲೇಖನ, ಸಂಗತಿ
മറ്റ് ഭാഷകളിലേക്കുള്ള വിവർത്തനം :
An analytic or interpretive literary composition.
essay