അർത്ഥം : ಆತಂಕವಿಲ್ಲದಿರುವುದು, ಭಯವಿಲ್ಲದಿರುವುದು
ഉദാഹരണം :
ಮಹಾಭಾರತದ ಯುದ್ದದಲ್ಲಿ ಪಾಂಡವರು ನಿರಾತಂಕವಾಗಿ ಭಾಗಿಯಾದರು.
പര്യായപദങ്ങൾ : ಅಭಯ, ಅಭಯವಾದ, ಅಭಯವಾದಂತ, ಅಭಯವಾದಂತಹ, ನಿರಾತಂಕ, ನಿರಾತಂಕವಾದ, ನಿರಾತಂಕವಾದಂತ
മറ്റ് ഭാഷകളിലേക്കുള്ള വിവർത്തനം :
അർത്ഥം : ಯಾರಿಗೆ ಸಂಕೋಚ ಅಥವಾ ಭಯವಿಲ್ಲವೋ
ഉദാഹരണം :
ಭಯವಿಲ್ಲದ ವ್ಯಕ್ತಿಗಳಿಗೆ ಯಾರಿಂದ ಏನನ್ನೂ ಕೇಳುವುದಕ್ಕೂ ಹೆದರುವುದಿಲ್ಲ.
പര്യായപദങ്ങൾ : ನಿರಾತಂಕ, ನಿರಾತಂಕವಾದ, ನಿರ್ಭಯ, ನಿರ್ಭಯದ, ನಿರ್ಭಯದಂತ, ನಿರ್ಭಯದಂತಹ, ನಿಸ್ಸಂಕೋಚ, ನಿಸ್ಸಂಕೋಚಂತ, ನಿಸ್ಸಂಕೋಚಂತಹ, ಭಯವಿಲ್ಲದ, ಭಯವಿಲ್ಲದಂತ, ಭಯವಿಲ್ಲದಂತಹ, ಸಂಕೋಚಹೀನ, ಸಂಕೋಚಹೀನವಾದ, ಸಂಕೋಚಹೀನವಾದಂತ, ಸಂಕೋಚಹೀನವಾದಂತಹ