അർത്ഥം : ಆಹಾರವಿಲ್ಲದೆ ವ್ಯಕ್ತಿಯೊಬ್ಬ ಮರಣದ ಸ್ಥಿತಿಗೆ ತಲುಪಿರುವುದು
ഉദാഹരണം :
ಮಳೆ ಇಲ್ಲದ ಕಾರಣ ಇಂದು ಹಳ್ಳಿಗಳಲ್ಲಿ ಹೊಟ್ಟೆಗಿಲ್ಲದ_ಸ್ಥಿತಿ ನಿರ್ಮಾಣವಾಗಿ ಜನ ಸಾಯುತ್ತಿದ್ದಾರೆ.
പര്യായപദങ്ങൾ : ಉಪವಾಸ, ಕ್ಷತ್ತು, ಹೊಟ್ಟೆಗಿಲ್ಲದ ಸ್ಥಿತಿ
മറ്റ് ഭാഷകളിലേക്കുള്ള വിവർത്തനം :
A state of extreme hunger resulting from lack of essential nutrients over a prolonged period.
famishment, starvationഅർത്ഥം : ಯಾರೋ ಒಬ್ಬರು ಏನನ್ನು (ಅನ್ನ ಮುಂತಾದ) ತಿಂದು ಕುಡಿಯದೆ ಇರುವ
ഉദാഹരണം :
ಅವನು ಉಪವಾಸವಿರುವ ವ್ಯಕ್ತಿಗಳಗೆ ಊಟ ಹಾಕುತ್ತಿದ್ದಾನೆ.
പര്യായപദങ്ങൾ : ಅನ್ನಕಾಣದ, ಉಪವಾಸವಿರುವ, ಹಸಿದ, ಹಸಿವಿನಿಂದ ಬಳಲಿದ
മറ്റ് ഭാഷകളിലേക്കുള്ള വിവർത്തനം :
അർത്ഥം : ಯಾರೋ ಒಬ್ಬರು ಏನನ್ನು ತಿನ್ನದೆ ಇರುವ
ഉദാഹരണം :
ಅವಳು ನಿರಾಹಾರದಿಂದ ವ್ರತವನ್ನು ಮಾಡುವಳು.
പര്യായപദങ്ങൾ : ನಿಟ್ಟುಪವಾಸ
മറ്റ് ഭാഷകളിലേക്കുള്ള വിവർത്തനം :