അർത്ഥം : ಯಾವುದರಲ್ಲಿ ಪ್ರಾಣವಿಲ್ಲವೋ
ഉദാഹരണം :
ಮಾನವ ನಿರ್ಮಿತವಾದ ವಸ್ತುಗಳ ಗಣನೆಯಲ್ಲಿ ನಿರ್ಜೀವದ ಗಣನೆ ಅಧಿಕವಾಗಿರುತ್ತದೆ.
പര്യായപദങ്ങൾ : ಪ್ರಾಣವಿಲ್ಲದ
മറ്റ് ഭാഷകളിലേക്കുള്ള വിവർത്തനം :
അർത്ഥം : ಪ್ರಾಣ ಅಥವಾ ಜೀವ ಇಲ್ಲದಿರುವುದು
ഉദാഹരണം :
ನಿರ್ಜೀವ ವಸ್ತುಗಳಿಗೆ ಸಂವೇದನೆ ಇರುವುದಿಲ್ಲ.
പര്യായപദങ്ങൾ : ಜೀವರಹಿತ, ಜೀವರಹಿತವಾದ, ಜೀವರಹಿತವಾದಂತ, ಜೀವರಹಿತವಾದಂತಹ, ಜೀವವಿಲ್ಲದ, ಜೀವವಿಲ್ಲದಂತ, ಜೀವವಿಲ್ಲದಂತಹ, ನಿರ್ಜೀವವಾದ, ನಿರ್ಜೀವವಾದಂತ, ನಿರ್ಜೀವವಾದಂತಹ
മറ്റ് ഭാഷകളിലേക്കുള്ള വിവർത്തനം :
അർത്ഥം : ಯಾವುದೇ ವಸ್ತು ಅಥವಾ ಸಂಗತಿಯು ಜೀವಂತಿಕೆಯನ್ನು ಕಳೆದುಕೊಂಡಿರುವುದು ಅಥವಾ ಜಡಗೊಂಡಿರುವುದು
ഉദാഹരണം :
ಪ್ರಾಚೀನ ಭಾಷೆಗಳು ಇಂದು ಮೃತ ಭಾಷೆಯಾಗಿದೆ.
പര്യായപദങ്ങൾ : ಜಡ, ಜಡವಾದ, ಜಡವಾದಂತ, ಜಡವಾದಂತಹ, ನಿರ್ಜೀವವಾದ, ನಿರ್ಜೀವವಾದಂತ, ನಿರ್ಜೀವವಾದಂತಹ, ಮೃತ, ಮೃತವಾದ, ಮೃತವಾದಂತ, ಮೃತವಾದಂತಹ
മറ്റ് ഭാഷകളിലേക്കുള്ള വിവർത്തനം :