അർത്ഥം : ಪ್ರಾಣ ಅಥವಾ ಜೀವ ಇಲ್ಲದಿರುವುದು
ഉദാഹരണം :
ನಿರ್ಜೀವ ವಸ್ತುಗಳಿಗೆ ಸಂವೇದನೆ ಇರುವುದಿಲ್ಲ.
പര്യായപദങ്ങൾ : ಜೀವರಹಿತ, ಜೀವರಹಿತವಾದ, ಜೀವರಹಿತವಾದಂತ, ಜೀವರಹಿತವಾದಂತಹ, ಜೀವವಿಲ್ಲದ, ಜೀವವಿಲ್ಲದಂತ, ಜೀವವಿಲ್ಲದಂತಹ, ನಿರ್ಜೀವ, ನಿರ್ಜೀವವಾದ, ನಿರ್ಜೀವವಾದಂತಹ
മറ്റ് ഭാഷകളിലേക്കുള്ള വിവർത്തനം :